Paris Olympics; ಕಾರು ಅಪಘಾತದಲ್ಲಿ ಭಾರತೀಯ ಗಾಲ್ಫ್ ಆಟಗಾರ್ತಿ ದೀಕ್ಷಾ ಪಾರು
Team Udayavani, Aug 2, 2024, 6:00 AM IST
ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತೀಯ ಗಾಲ್ಫ್ ಆಟಗಾರ್ತಿ ದೀಕ್ಷಾ ದಾಗರ್ ಅವರು ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಇಂಡಿಯಾ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ದೀಕ್ಷಾ ಅವರ ಕುಟಂಬ ಕಾರಿನಲ್ಲಿ ಮನೆಯತ್ತ ತೆರಳುತ್ತಿದ್ದ ವೇಳೆ ಇನ್ನೊಂದು ಕಾರಿಗೆ ಢಿಕ್ಕಿಯಾಗಿತ್ತು. ಈ ವೇಳೆ ಕಾರಿನಲ್ಲಿ ದೀಕ್ಷಾ ಅವರಲ್ಲದೇ ಅವರ ತಂದೆ ಕರ್ನಲ್ ನರೆನ್ ದಾಗರ್, ತಾಯಿ ಮತ್ತು ಸಹೋದರ ಇದ್ದರು. ಅಪಘಾತದಲ್ಲಿ ದೀಕ್ಷಾ ಅವರು ಅಪಾಯದಿಂದ ಪಾರಾಗಿದ್ದು ಯೋಚಿಸಿದಂತೆ ಆ. 7ರಂದು ನಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಅವರ ತಾಯಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Mother: ತಾಯಿಯ ಮಡಿಲು ನೆಮ್ಮದಿಯ ನೆರಳು
Mannagudda: ಗುಜರಿ ಕಾರುಗಳ ಪಾರ್ಕಿಂಗ್; ಸಾರ್ವಜನಿಕರಿಗೆ ಸಮಸ್ಯೆ
Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.