![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 2, 2024, 12:20 AM IST
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ವಿಚಾರಣೆಗೆ ಖುದ್ದು ಹಾಜರಾಗಲು ಈ ಹಿಂದೆ ನೀಡಿದ್ದ ವಿನಾಯಿತಿಯನ್ನು ಹೈಕೋರ್ಟ್ ಮತ್ತೆ ವಿಸ್ತರಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು ಮತ್ತು ನಿರೀಕ್ಷಣ ಜಾಮೀನು ಮಂಜೂರು ಕೋರಿ ಯಡಿಯೂರಪ್ಪ ಸಲ್ಲಿಸಿರುವ 2 ಪ್ರತ್ಯೇಕ ಅರ್ಜಿಗಳನ್ನು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ, ಆಗಸ್ಟ್ 22ಕ್ಕೆ ಮುಂದೂಡಿತು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.