OBC ಬುದ್ದು ಎಂದಿದ್ದ ರಾಹುಲ್ ಗಾಂಧಿ ಪೂರ್ವಜರು: ಅನುರಾಗ್
Team Udayavani, Aug 2, 2024, 12:31 AM IST
ಹೊಸದಿಲ್ಲಿ: ಈಗ ಹಿಂದುಳಿದ ವರ್ಗದ ಪರ ಎಂದು ಹೇಳಿಕೊಳ್ಳುತ್ತಿರುವವರ ಪೂರ್ವಜರೇ ಹಿಂದುಳಿದ ವರ್ಗಗಳ ಜನರನ್ನು ದಡ್ಡರು (ಬುದ್ದು) ಎಂದು ಕರೆ ದಿದ್ದರು ಎಂದು ಬಿಜೆಪಿ ಸಂಸದ ಅನುರಾಗ್ ಸಿಂಗ್ ಠಾಕೂರ್, ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿ ದ್ದಾರೆ. “ನಾನು ನೀಡಿದ ಹೇಳಿಕೆ ಕೆಲವರ ಆತ್ಮ ಗೌರವಕ್ಕೆ ಧಕ್ಕೆ ತಂದಿ ದೆಂದು ಅವರ ಬೆಂಬಲಿಗ ರೆಲ್ಲರೂ ಊಳಿಡುತ್ತಿದ್ದಾರೆ. ಎಲ್ಲ ಸವಲತ್ತು ಹೊಂದಿ ರುವ ಅವರು ಮಾತ್ರ ಪ್ರಶ್ನೆ ಕೇಳ ಬಹುದು ಎಂದುಕೊಂಡಿದ್ದರು ಎನಿಸುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.