Bantwal ಬಾಲಕಿಗೆ ಕಿರುಕುಳ: ಪೋಕ್ಸೋ ಕೇಸು ದಾಖಲು
Team Udayavani, Aug 2, 2024, 12:45 AM IST
ಬಂಟ್ವಾಳ: ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳನ್ನು ಪುಸಲಾಯಿಸಿ ಭಿನ್ನ ಕೋಮಿನ ಯುವಕರು ಪಾರ್ಕ್ವೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಫೈಜಲ್ ಹಾಗೂ ಲಿಕೇಶ್ ಬಂಧಿತ ಆರೋಪಿಗಳಾಗಿದ್ದು, ಅಫೀಕ್ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಾಲಕಿಯನ್ನು ಪಾರ್ಕಿಗೆ ಬರುವಂತೆ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.