Heavy Rain ಬೈಕಂಪಾಡಿ: ಕಂಪೆನಿಗಳಿಗೆ ನುಗ್ಗಿದ ನೆರೆನೀರು
Team Udayavani, Aug 2, 2024, 1:03 AM IST
ಬೈಕಂಪಾಡಿ: ಇಲ್ಲಿನ ಕೈಗಾರಿಕೆ ಪ್ರದೇಶದ “ಮುಂಗಾರು’ ಬಳಿಯ ಅಡ್ಡ ರಸ್ತೆ 22, 23ರಲ್ಲಿರುವ ವಿದೇಶಗಳಿಗೆ ರಫ್ತು ಮಾಡುವ ಯಂತ್ರಗಳ ಯೂನಿಟ್, ಆಹಾರ ಸಂಸ್ಕರಣೆ ಯೂನಿಟ್ಗಳಿಗೆ ಸತತ ಮೂರು ದಿನಗಳಿಂದ ಪ್ರವಾಹ ನುಗ್ಗಿದ್ದು, ಕೋಟ್ಯಂತರ ರೂ. ನಷ್ಟ ಅನುಭವಿಸುವಂತಾಗಿದೆ.
ಭಾರೀ ನೆರೆಯ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಇದರಿಂದ ಉತ್ಪಾದನ ಚಟುವಟಿಕೆಗೂ ನಷ್ಟವಾಗಿದೆ.
ಹಾಳಾದ ಸರಕಿನ ಮೌಲ್ಯವನ್ನು ಅಂದಾಜಿಸಲಾಗುತ್ತಿದೆ. ಕಾರ್ಮಿಕರು ಕೆಲಸವಿಲ್ಲದೆ ನೆರೆಯಲ್ಲಿ ಮುಳುಗಿದ ತಮ್ಮ ಕೊಠಡಿಗಳಿಂದ ಸ್ಥಳಾಂತರವಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.