Commercial LPG 6.5 ಏರಿಕೆ: ಬೆಂಗಳೂರಲ್ಲಿ 1,731.50 ರೂ.

Team Udayavani, Aug 2, 2024, 1:10 AM IST

LPG

ಹೊಸದಿಲ್ಲಿ: 19 ಕೆ.ಜಿ. ವಾಣಿಜ್ಯ ಬಳಕೆ ಸಿಲಿಂಡರ್‌ ದರ 6.50 ರೂ. ಏರಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಬೆಲೆಗೆ ಅನುಗುಣವಾಗಿ ಎಲ್‌ಪಿಜಿ ಮಾಸಿಕ ದರ ಪರಿಷ್ಕರಣೆ ಯಾಗಿದೆ. ಇದರೊಂದಿಗೆ ದಿಲ್ಲಿಯಲ್ಲಿ 19 ಕೆ.ಜಿ. ಸಿಲಿಂಡರ್‌ ಬೆಲೆ 1,652.50 ರೂ.ಗೆ ಏರಿಕೆಯಾದರೆ, ಬೆಂಗಳೂರಿನಲ್ಲಿ 1,731.50 ರೂ. ಆಗಿದೆ. ಈ ಹಿಂದೆ 19 ಕೆ.ಜಿ. ವಾಣಿಜ್ಯ ಸಿಲಿಂಡರ್‌ ಬೆಲೆ ಸತತ 4 ತಿಂಗಳಿನಿಂದ ಕಡಿಮೆ ಮಾಡಲಾಗುತ್ತಿತ್ತು. ಎಪ್ರಿಲ್‌ಗ‌ೂ ಮುನ್ನ ಸತತ 3 ತಿಂಗಳು ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ ಏರಿಕೆಯಾಗಿತ್ತು.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.