landslide ತೆಂಕಿಲದಲ್ಲಿ ಮಾಣಿ-ಮೈಸೂರು ಹೆದ್ದಾರಿಗೆ ಗುಡ್ಡ ಕುಸಿತ

Team Udayavani, Aug 2, 2024, 5:04 PM IST

Puttur; ತೆಂಕಿಲದಲ್ಲಿ ಮಾಣಿ-ಮೈಸೂರು ಹೆದ್ದಾರಿಗೆ ಗುಡ್ಡ ಕುಸಿತ

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಖಮಲೆ, ಮಡ್ಯಂಗಲದಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ಅಡಚಣೆ ಉಂಟಾದ ಎರಡೇ ದಿನದ ಅಂತರದಲ್ಲಿ ತೆಂಕಿಲದಲ್ಲಿಯು ಗುಡ್ಡ ಕುಸಿದು ಹೆದ್ದಾರಿ ಸಂಚಾರ ಬಂದ್‌ ಆಗಿದ್ದು ಪರ್ಯಾಯ ರಸ್ತೆಯನ್ನು ಬಳಸಲಾಗಿದೆ.

ಆ.2 ರಂದು ನಸುಕಿನ ಜಾವ ಏಕಾಏಕಿ ಗುಡ್ಡ ಕುಸಿದಿದೆ. ಕಳೆದ ಕೆಲ ದಿನಗಳ ಹಿಂದೆಯೂ ಇಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಖಾಸಗಿ ಜಮೀನು ಇದಾಗಿದೆ. ಅತಿ ಎತ್ತರ ಹೊಂದಿರುವ ಗುಡ್ಡವಾಗಿದ್ದು ಶುಕ್ರವಾರ ಕುಸಿತಗೊಂಡ ಸ್ಥಳದ ಆಸುಪಾಸಿನಲ್ಲಿ ಮತ್ತೆ ಕುಸಿಯುವ ಸಾಧ್ಯತೆ ಕಂಡು ಬಂದಿದೆ. ಕೆಲ ಮರಗಳು ಬುಡ ಸಹಿತ ರಸ್ತೆಗೆ ಉರುಳುವ ಆತಂಕ ಉಂಟಾಗಿದೆ.

ರಸ್ತೆ ಬಂದ್‌ ಮಾಡಿ
ಮಣ್ಣು ತೆರವು
ಮೂರು ಜೆಸಿಬಿಗಳ ಮೂಲಕ ಬೆಳಗ್ಗಿನಿಂದ ಕಾರ್ಯಚರಣೆ ನಡೆಸಲಾಯಿತು. ಅಪರಾಹ್ನ 3 ಗಂಟೆ ಹೊತ್ತಿಗೆ ಮಣ್ಣು ತೆರವು ಪೂರ್ಣಗೊಂಡಿದ್ದು ರಸ್ತೆಯನ್ನೇ ಟ್ಯಾಂಕರ್‌ ಮೂಲಕ ನೀರು ಹರಿಸಿ ಕೆಸರನ್ನು ತೆರವು ಮಾಡಲಾಗಿದೆ. ಅನಂತರ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಕಾರ್ಯಾಚರಣೆ ಸಂದರ್ಭದಲ್ಲಿ ಎರಡು ಭಾಗಗಳಲ್ಲಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಪೇಟೆ ಮೂಲಕ ಸಂಚಾರ
ಹೆದ್ದಾರಿ ಬಂದ್‌ ಆದ ಕಾರಣ ಪರ್ಯಾಯವಾಗಿ ನಗರದ ರಸ್ತೆಗಳ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮಂಗಳೂರು ಭಾಗದಿಂದ ಬಂದ ವಾಹನಗಳು ಬೊಳುವಾರು, ಜೈನರಭವನದ ರಸ್ತೆ ಮೂಲಕ ಪತ್ರಾವೋ ಸರ್ಕಲ್‌ನಲ್ಲಿ ಹೆದ್ದಾರಿಯನ್ನು ಸೇರಿತು. ಸುಳ್ಯ ಭಾಗದಿಂದ ಬಂದ ವಾಹನಗಳು ಕೂಡ ಅದೇ ರಸ್ತೆಯ ಮೂಲಕ ತೆರಳಿತ್ತು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.