Karnataka Government; ಆರೋಗ್ಯ ಇಲಾಖೆಯಲ್ಲಿ 14,523 ಹುದ್ದೆ ಖಾಲಿ
Team Udayavani, Aug 3, 2024, 6:25 AM IST
ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾದ ವಿವಿಧ ಒಟ್ಟು 34,967 ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಹಂತ-ಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರಲಿಖಿತ ಹೇಳಿಕೆಯನ್ನು ಸರಕಾರದ ಪರ ವಕೀಲೆ ನಿಲೋಫರ್ ಅಕºರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದರು.
ಖಾಲಿ ಹುದ್ದೆಗಳ ಭರ್ತಿಗೆ ಹಂತ-ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸರಕಾರ ಹೇಳಿದೆ. ಸರಕಾರದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
MUST WATCH
ಹೊಸ ಸೇರ್ಪಡೆ
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್
Bantwala: ಮೆಲ್ಕಾರ್-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
BGT 2024: ಆಸೀಸ್ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.