Simple Shooter; ಎರಡೂ ಕಣ್ಣು ತೆರೆದೇ ಗುರಿ ಇಡುವ ಶೂಟಿಂಗ್‌ ಸ್ಟಾರ್‌!

Team Udayavani, Aug 3, 2024, 12:14 AM IST

1-tar

ಪ್ಯಾರಿಸ್‌: ಒಂದೇ ರಾತ್ರಿಯಲ್ಲಿ ಟರ್ಕಿಯ “ಸಿಂಪಲ್‌ ಶೂಟರ್‌’ ಯೂಸುಫ್ ಡಿಕೆಚ್‌ ಫೇಮಸ್‌ ಆಗಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಉಳಿದ ಶೂಟರ್‌ಗಳಂತೆ ಕಣ್ಣಿಗೆ ಯಾವುದೇ ಉಪಕರಣಗಳನ್ನೂ ಬಳಸದೆ, ಮಾಮೂಲಿ ಕನ್ನಡಕ ಹಾಕಿ, ಒಂದು ಕೈಯನ್ನು ಪ್ಯಾಂಟ್‌ ಕಿಸೆಯಲ್ಲಿ ಟ್ಟುಕೊಂಡು ಸ್ಪರ್ಧಿಸಿರುವ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 51 ವರ್ಷದ ಡಿಕೆಚ್‌, ಎರಡೂ ಕಣ್ಣುಗಳನ್ನೂ ತೆರೆದೇ ಶೂಟ್‌ ಮಾಡುವ ಕೌಶಲ ಹೊಂದಿದ್ದಾರೆ ಎನ್ನುವುದು ವಿಶೇಷ!

10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ಯೂಸುಫ್ ಡಿಕೆಚ್‌ ಮತ್ತು ಸೆವ್ವಲ್‌ ಇಳಯ್ದ ಅವರಿದ್ದ ಟರ್ಕಿ ತಂಡ ಬೆಳ್ಳಿಗೆ ಗುರಿಯಿಟ್ಟಿತು. ಈ ವೇಳೆ ಡಿಕೆಚ್‌, ಗುರಿ ಇಡುವುದಕ್ಕಾಗಿ ಇತರ ಶೂಟರ್‌ಗಳು ಬಳಸುವ ಕಣ್ಣಿನ ಯಾವುದೇ ಉಪಕರಣವನ್ನು ಬಳಸದೆ, ಸಾದಾ ಸೀದವಾಗಿ ಸ್ಪರ್ಧಿಸಿದ್ದು ಕ್ರೀಡಾಭಿಮಾನಿಗಳನ್ನು ಬೆರಗುಗೊಳಿಸಿತ್ತು.

ಟರ್ಕಿಯ ಮಾಜಿ ಸೈನಿಕ
ಟರ್ಕಿಯ ಸೇನೆಯಲ್ಲಿ ನಾನ್‌ ಕಮಿಷನ್ಡ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಿಕೆಚ್‌, ದಿನಂಪ್ರತಿ ಶೂಟಿಂಗ್‌ ಅಭ್ಯಾಸ ಮಾಡುವುದನ್ನೇ ಹವ್ಯಾಸವಾಗಿಸಿಕೊಂಡಿ ದ್ದರು. ನಿಮಿಷಗಟ್ಟಲೆ ತದೇಕಚಿತ್ತದಿಂದ ನೋಡುವುದು ಅವರಿಗೆ ಅಭ್ಯಾಸವಾಗಿತ್ತು. ಹೀಗಾಗಿ ಯಾವುದೇ ವಿಶೇಷ ಉಪಕರಣಗಳ ಸಹಾಯವಿಲ್ಲದೇ ಡಿಕೆಚ್‌ ಬೆಳ್ಳಿ ಜಯಿಸಿದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.