![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 3, 2024, 6:26 AM IST
ಪ್ಯಾರಿಸ್ : ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಕಂಚು ಗೆದ್ದಿರುವ ಸ್ವಪ್ನಿಲ್ ಕುಸಾಲೆ ಅವರಿಗೆ ಕೇಂದ್ರೀಯ ರೈಲ್ವೇ ಕ್ರೀಡಾ ಉಪಾಧಿಕಾರಿ ರಂಜಿತ್ ಮಹೇಶ್ವರಿ, ಡಬಲ್ ಭಡ್ತಿ ನೀಡುವುದಾಗಿ ಘೋಷಿಸಿದ್ದಾರೆ. ಕಳೆದ 9 ವರ್ಷಗಳಿಂದ ಅವರಿಗೆ ಭಡ್ತಿಯೇ ಆಗಿರಲಿಲ್ಲ.
2015ರಿಂದ ಪುಣೆಯ ಕೇಂದ್ರೀಯ ರೈಲ್ವೇ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಆಗಿರುವ 28 ವರ್ಷದ ಸ್ವಪ್ನಿಲ್ ಕುಸಾಲೆ, ಕಳೆದ 9 ವರ್ಷಗಳಿಂದಲೂ ಭಡ್ತಿಗಾಗಿ ಬೇಡಿಕೆಯಿಟ್ಟಿದ್ದರು. ಹಲವಾರು ಬಾರಿ ಅರ್ಜಿಯೂ ಸಲ್ಲಿಸಿದ್ದರು. ಆದರೆ ಕಚೇರಿಯಲ್ಲಿ ಸ್ವಪ್ನಿಲ್ ವರ್ತನೆ ಸರಿಯಿಲ್ಲ ಎಂದು ಆರೋಪಿಸಿ, ಅವರ ಭಡ್ತಿಯನ್ನು ಮುಂದೂಡುತ್ತ ಬರಲಾಗಿದೆ ಎನ್ನಲಾಗಿದೆ.
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.