BSNL; ಆಯ್ದ ನಗರಗಳಲ್ಲಿ 5G ಸಿಮ್ ಬಿಡುಗಡೆ
Team Udayavani, Aug 3, 2024, 1:12 AM IST
ಹೊಸದಿಲ್ಲಿ: ದೇಶದ ಆಯ್ದ ನಗರಗಳಲ್ಲಿ ಬಿಎಸ್ಎನ್ಎಲ್ ತನ್ನ 5ಜಿ ಸಿಮ್ ಬಿಡುಗಡೆಗೊಳಿಸಿದೆ. ಮುಂಬರುವ ದಿನಗಳಲ್ಲಿ ನೆಟ್ವರ್ಕ್ ಅಪ್ಡೇಟ್ ಮಾಡುವ ಮಹತ್ತರ ಯೋಜನೆ ಹೊಂದಿರುವುದಾಗಿ ತಿಳಿಸಿದೆ. ಸದ್ಯ ಆಂಧ್ರ, ತೆಲಂಗಾಣ, ಕೇರಳದಲ್ಲಿ ಈ ಸಿಮ್ ಲಭ್ಯವಿದೆ. ಇಂಟರ್ನೆಟ್ ಸ್ಪೀಡ್ ಹೆಚ್ಚಿಸಲು ತೀರ್ಮಾನಿಸಿದೆ. ಈ ಭಾಗದ ಜನರಿಗೆ ಅಧಿಕೃತ ಬಿಎಸ್ಎನ್ಎಲ್ ಸಿಮ್ ಮಾರಾಟ ಮಾಡುವವರ ಬಳಿ ಸಿಮ್ ಲಭ್ಯವಿದ್ದು, ಹಳೆ ಸಿಮ್ಗಳನ್ನು 5ಜಿಗೆ ಬದಲಿಸಿಕೊಳ್ಳುವ ಆಯ್ಕೆ ನೀಡಲಾಗಿದೆ. ಹೊಸ 5ಜಿ ಸಿಮ್ ವಿಶಿಷ್ಟ ಮಾದರಿಯಲ್ಲಿದ್ದು, 5ಜಿ ಎಂದು ತ್ರಿವರ್ಣದಲ್ಲಿ ಬರೆದಿದೆ. ಸಂಪೂರ್ಣವಾಗಿ 5ಜಿ ರೂಪಾಂತರಗೊಂಡ ಬಳಿಕ, ಹೊಸ ಸಿಮ್ ಅಗತ್ಯವಿಲ್ಲದೇ ಹಳೆ ಸಿಮ್ ಮೂಲಕವೇ 5ಜಿ ಸೌಲಭ್ಯ ಪಡೆಯಬಹುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.