UPSCಯಿಂದ 6 ಅಧಿಕಾರಿಗಳ ‘ಪ್ರಮಾಣಪತ್ರ’ದ ಮೇಲೆ ಕಣ್ಣು!
Team Udayavani, Aug 3, 2024, 6:29 AM IST
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ)ವು ವಿವಾದಿತ ಐಎಎಸ್ ಪ್ರೊಬೆಷನರಿ ಪೂಜಾ ಖೇಡ್ಕರ್ ಅವರ ಪ್ರಮಾಣಪತ್ರ ರದ್ದುಗೊ ಳಿಸಿದ ಬಳಿಕ ಈಗ ಇನ್ನೂ ಹಲವು ಪ್ರೊಬೆಷನರಿ ಹಾಗೂ ಸೇವೆಯಲ್ಲಿರುವ ಅಧಿಕಾರಿಗಳ ಪ್ರಮಾಣಪತ್ರಗಳ ಬಗ್ಗೆಯೂ ಅನುಮಾನ ಮೂಡಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಿಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ)ಯು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದ 6 ಅಧಿಕಾರಿಗಳ ವೈದ್ಯಕೀಯ ಪ್ರಮಾಣಪತ್ರಗಳನ್ನು ಪರಿಶೀಲಿಸುತ್ತಿದೆ. ಈ 6 ಮಂದಿಯಲ್ಲಿ ಐವರು ಐಎಎಸ್ ಹಾಗೂ ಓರ್ವ ಐಆರ್‌ಎಸ್ ಅಧಿಕಾರಿಯಿದ್ದು, ನಕಲಿ ಅಂಗವಿಕಲ ಪ್ರಮಾಣಪತ್ರ ನೀಡಿದ್ದಾರೆಯೇ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ಇತ್ತೀಚೆಗಷ್ಟೇ ಪೂಜಾ ಪ್ರಮಾಣ ಪತ್ರವನ್ನು ಯುಪಿಎಸ್‌ಸಿ ರದ್ದು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.