Desi Swara: ಬೆಸ್ಟ್ ಎಂಪ್ಲಾಯಿ ಆಫ್ ದಿ ಇಯರ್- ರಾಜಾ ಸುಬ್ರಹ್ಮಣ್ಯಗೆ ಪ್ರಶಸ್ತಿ
Team Udayavani, Aug 3, 2024, 11:12 AM IST
ಶಾರ್ಜಾ: ಶಾರ್ಜಾದ ಅಮೆರಿಕನ್ ಯುನಿವರ್ಸಿಟಿಯಲ್ಲಿ ಸ್ವಿಮ್ಮಿಂಗ್ ಮತ್ತು ಬಿಡಬ್ಲ್ಯುಎಫ್ ಬ್ಯಾಡ್ಮಿಂಟನ್ ಕೋಚ್ ಆಗಿರುವ ಕುಕ್ಕೆ ಸುಬ್ರಹ್ಮಣ್ಯದ ರಾಜಾ ಸುಬ್ರಹ್ಮಣ್ಯ ಅವರಿಗೆ ಬೆಸ್ಟ್ ಎಂಪ್ಲಾಯಿ ಆಫ್ ದಿ ಇಯರ್ 2024ಪುರಸ್ಕಾರ ಲಭಿಸಿದೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅಮೆರಿಕನ್ ಯುನಿವರ್ಸಿಟಿಯ ಆಡಳಿತ ಮಂಡಳಿ ಅಧ್ಯಕ್ಷರು ಪುರಸ್ಕಾರ ಪ್ರದಾನ ಮಾಡಿದರು. ತನ್ನ 25 ವರ್ಷಗಳ ಸೇವೆಯಲ್ಲಿ 3ನೇ ಬಾರಿಗೆ ಈ ಪುರಸ್ಕಾರ ಪಡೆದಿದ್ದಾರೆ.
ಕಳೆದ 25 ವರ್ಷಗಳಿಂದ ಅಮೆರಿಕನ್ ಯುನಿವರ್ಸಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರಿಗೆ 25ನೇ ವರ್ಷದ ಸೇವಾ ಪುರಸ್ಕಾರವೂ ಲಭಿಸಿದೆ. ಅಲ್ಲದೆ ಇವರು ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ರೆಫ್ರಿಯಾಗಿದ್ದಾರೆ.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ಎಸ್ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಇವರು ಸುಬ್ರಹ್ಮಣ್ಯದ ಅಣ್ಣೋಜಿರಾವ್ ಮತ್ತು ಸೀತಮ್ಮ ದಂಪತಿಗಳ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.