Mangalore: ಅರಣ್ಯಾಧಿಕಾರಿ ವಿರುದ್ಧದ ಇಡಿ ಪ್ರಕರಣ ವಜಾ

Team Udayavani, Aug 3, 2024, 8:01 PM IST

Mangalore: ಅರಣ್ಯಾಧಿಕಾರಿ ವಿರುದ್ಧದ ಇಡಿ ಪ್ರಕರಣ ವಜಾ

ಮಂಗಳೂರು: ಅರಣ್ಯಾಧಿಕಾರಿ ರಾಘವ ಪಾಟಾಳಿ, ಅವರ ಪತ್ನಿ ಮತ್ತು ಪುತ್ರಿಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.

2016ರಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ರಾಘವ ಪಾಟಾಳಿ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಅವರ ಹಾಗೂ ಅವರ ಪತ್ನಿ, ಪುತ್ರಿಯ ವಿರುದ್ಧ ಪ್ರಕರಣ ದಾಖಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶೆ  ಹಾಗೂ ವಿಶೇಷ ನ್ಯಾಯಾಧೀಶೆ ಸಂಧ್ಯಾ ಅವರು ಪ್ರಕರಣವನ್ನು ಸಾಬೀತುಪಡಿಸವಲ್ಲಿ ಜಾರಿ ನಿರ್ದೇಶನಾಲಯ ವಿಫಲವಾಗಿದೆಯೆಂದು ಪ್ರಕರಣವನ್ನು ವಜಾಗೊಳಿಸಿ ಆರೋಪಿಗಳನ್ನು ಬಿಡುಗಡೆಗೊಳಿಸಿ ಅದೇಶಿಸಿದ್ದಾರೆ ಹಾಗೂ ಜಪ್ತಿಪಡಿಸಿಕೊಂಡ  ನಗದು ಮತ್ತು ಮುಟ್ಟುಗೊಲು ಮಾಡಿದ್ದ ಕಟ್ಟಡಗಳನ್ನು  ರಾಘವ ಪಾಟಾಳಿ ಹಾಗೂ ಕುಟುಂಬದವರಿಗೆ ಹಸ್ತಾಂತರ ಮಾಡುವಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದ್ದಾರೆ.

ರಾಘವ ಪಾಟಾಳಿ ಹಾಗೂ ಇತರರ ಪರವಾಗಿ ಬೆಂಗಳೂರಿನ ನ್ಯಾಯವಾದಿ ಶಂಕರ್‌ ಪಿ. ಹೆಗ್ಡೆ ಹಾಗೂ ಮಂಗಳೂರಿನ ನ್ಯಾಯಾವಾದಿ ಜಲಜಾಕ್ಷಿ ಎಂ. ಎಂ. ವಾದಿಸಿದ್ದರು.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.