Bangladesh; ಇನ್ಸ್ಟಾ,ವಾಟ್ಸ್ಆ್ಯಪ್,ಯುಟ್ಯೂಬ್ ಬಳಕೆಗೆ ನಿರ್ಬಂಧ: ವರದಿ
Team Udayavani, Aug 4, 2024, 6:08 AM IST
ಢಾಕಾ: ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾ ಗ್ರಾಂ, ಟಿಕ್ಟಾಕ್, ಯುಟ್ಯೂಬ್, ವಾಟ್ಸ್ಆ್ಯಪ್ ಬಳಕೆ ಯನ್ನು ಬಾಂಗ್ಲಾದೇಶದಲ್ಲಿ ನಿರ್ಬಂಧಿಸಲಾಗಿದೆ. ಟರ್ಕಿ ಸರಕಾರ ಇಂಥದ್ದೇ ನಿರ್ಬಂಧ ಹೇರಿದ ಬೆನ್ನಲ್ಲೇ ಬಾಂಗ್ಲಾದಲ್ಲಿ ಕೂಡ ಅಲ್ಲಿನ ಸರಕಾರ ಆ.2ರಂದು ಈ ಆದೇಶ ಹೊರಡಿಸಿದೆ. ಆದರೆ ನಿರ್ಬಂಧಕ್ಕೆ ಕಾರಣ ವೇನು ಎಂಬುದನ್ನು ಬಹಿರಂಗಪಡಿಸಲಾಗಿಲ್ಲ.
ಇತ್ತೀ ಚೆಗೆ ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲು ಬಗ್ಗೆ ಭಾರೀ ಪ್ರತಿಭಟನೆಗಳು ನಡೆದು ಹಿಂಸಾಚಾರಕ್ಕೆ ತಿರು ಗಿದ್ದವು. ಈ ವೇಳೆಯೂ ಜಾಲತಾಣಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿತ್ತು ಹಾಗೂ ಅಂತರ್ಜಾಲ ಸೇವೆ ಕಡಿತಗೊಳಿಸಲಾಗಿತ್ತು. ಪ್ರತಿಭಟನೆಗಳು ತಣ್ಣ ಗಾದ ಬಳಿಕ ಈ ಸೇವೆ ಪುನಃಸ್ಥಾಪಿಸಲಾಗಿದೆ. ಅದರ ಬೆನ್ನಲ್ಲೇ ಜಾಲತಾಣಗಳ ಬಳಕೆಗೆ ನಿರ್ಬಂಧ ಹೇರಲಾ ಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.