Child Rape ಆರೋಪಿ ಬೇಕರಿ ಧ್ವಂಸ ಮಾಡಿದ ಅಯೋಧ್ಯೆ ಜಿಲ್ಲಾಡಳಿತ
Team Udayavani, Aug 4, 2024, 12:20 AM IST
ಲಕ್ನೋ: ಅಯೋಧ್ಯೆಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿ ಸಿದಂತೆ ಪ್ರಮುಖ ಆರೋಪಿ ಮೊಯಿದ್ ಖಾನ್ಗೆ ಸೇರಿದ ಬೇಕರಿಯನ್ನು ಬುಲ್ಡೋಜರ್ ಮೂಲಕ ತೆರ ವುಗೊಳಿಸಲಾಗಿದೆ.
ಕೆರೆಯೊಂದರ ಮೇಲೆ ಅಕ್ರಮ ವಾಗಿ ಅದನ್ನು ನಿರ್ಮಿಸಲಾಗಿತ್ತು. ಹೀಗಾಗಿ ಅದನ್ನು ಕೆಡವಿ ಹಾಕಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಸಿಎಂ ಯೋಗಿ ಅದಿತ್ಯನಾಥ್ ಅವರನ್ನು ಬಾಲಕಿಯ ತಾಯಿ ಗುರುವಾರ ಭೇಟಿಯಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಖಾನ್ ಮತ್ತು ಆತನ ಸಹಚರ 12 ವರ್ಷದ ಬಾಲಕಿ ಮೇಲೆ ಅತ್ಯಾ ಚಾರ ಎಸಗಿದ್ದಲ್ಲದೇ, ಅದನ್ನು ವೀಡಿಯೋ ಮಾಡಿ ದ್ದಾರೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿತು. ಜು. 30ರಂದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.