Paris Olympics ;ಅಲ್ಕರಾಜ್ ಮಣಿಸಿ ಚಿನ್ನದ ಪದಕ ಗೆದ್ದು ಕಣ್ಣೀರಿಟ್ಟ ಜೊಕೊವಿಕ್!
ವಿಂಬಲ್ಡನ್ ಸೋಲಿಗೆ ಸೇಡು ತೀರಿಸಿಕೊಂಡ ಜೊಕೊವಿಕ್ : ಬೆಳ್ಳಿಗೆ ತೃಪ್ತಿ ಪಟ್ಟ ಸ್ಪೇನ್ ನ ಆಟಗಾರ
Team Udayavani, Aug 4, 2024, 9:41 PM IST
ಪ್ಯಾರಿಸ್ : ಒಲಿಂಪಿಕ್ಸ್ ಟೆನಿಸ್ ಪುರುಷರ ಸಿಂಗಲ್ಸ್ ನ ಭಾನುವಾರ (ಆ. 4) ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಸೆರ್ಬಿಯಾದ ನೊವಾಕ್ ಜೊಕೊವಿಕ್ ಅವರು ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದುಕೊಂಡರು. ಜೊಕೊವಿಕ್ ಅವರು ಒಂದು ತಿಂಗಳ ಹಿಂದೆ ವಿಂಬಲ್ಡನ್ ಸೋಲಿಗೆ ಸೇಡು ತೀರಿಸಿಕೊಂಡರು.
37 ರ ಹರೆಯದ ಜೊಕೊವಿಕ್ ಅವರು 7-6(3), 7-6(2) ಸೆಟ್‌ಗಳಿಂದ ಅಲ್ಕರಾಜ್‌ರನ್ನು ಸೋಲಿಸಿದರು. ಜೊಕೊವಿಕ್ ಅವರು ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಒಲಿಂಪಿಕ್ ಚಿನ್ನವನ್ನು ಗೆದ್ದ ದಾಖಲೆ ಬರೆದು 24 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳ ಪಟ್ಟಿಗೆ ಇದನ್ನೂ ಸೇರಿಸಿ 25 ರ ಸಂಭ್ರಮ ಆಚರಿಸಿಕೊಂಡರು. ಅಲ್ಕರಾಜ್ ತನ್ನ ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ತಪ್ಪಿಸಿಕೊಂಡು ಬೆಳ್ಳಿಗೆ ತೃಪ್ತಿ ಪಟ್ಟರು.
ಸೋತ ಬಳಿಕ ಅಲ್ಕರಾಜ್ ಭಾವುಕರಾಗಿ ಮೌನಕ್ಕೆ ಶರಣಾದರು. ಗೆದ್ದ ಸಂಭ್ರಮದಲ್ಲಿ ಜೊಕೊವಿಕ್ ಗಳಗಳನೆ ಕಣ್ಣೀರಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.