![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Aug 5, 2024, 12:48 AM IST
ಲಿವರ್‌ಪೂಲ್: ಇಂಗ್ಲೆಂಡ್‌ನ ಸೌತ್‌ಪೋರ್ಟ್‌ನಲ್ಲಿ ಆಯೋಜಿಸಲಾಗಿದ್ದ ಟೇಲರ್-ಸ್ವಿಫ್ಟ್ ಥೀಮ್ಡ್ ಪಾರ್ಟಿಯಲ್ಲಿ 3 ಮಕ್ಕಳ ಹತ್ಯೆಯಾದ ಬಹುತೇಕ ವಾರದ ಬಳಿಕ ಇಂಗ್ಲೆಂಡ್‌ನ ಹಲವೆಡೆ ವಲಸಿಗರ ವಿರೋಧಿಗಳಿಂದ ಹಿಂಸಾಚಾರ ಭುಗಿಲೆದ್ದಿದೆ.
ಈ ಸಂಬಂಧ ಈಗಾಗಲೇ 100 ಜನರನ್ನು ಪೊಲೀಸರು ವಶಕ್ಕೆ ಪಡೆದು, 23ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಇಂಗ್ಲೆಂಡ್ ಹಲ್, ಲಿವರ್‌ಪೂಲ್, ಬ್ರಿಸ್ಟಲ್, ಮ್ಯಾಂಚೆಸ್ಟರ್, ಸ್ಟಾಕ್-ಆನ್-ಟ್ರೆಂಟ್, ಬ್ಲ್ಯಾಕ್‌ಪೂಲ್ ಮತ್ತು ಬೆಲ್‌ಫಾಸ್ಟ್‌ನಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಕೆಲವು ಪ್ರತಿಭಟನಕಾರರು ಮುಸ್ಲಿಮರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅನೇಕ ಅಂಗಡಿಗಳನ್ನು ಲೂಟಿ ಮಾಡಲಾಗಿದೆ. ಈ ಮತ್ತೂಂದೆಡೆ ಫ್ಯಾಸಿಸ್ಟ್ ವಿರೋಧಿ ಗುಂಪುಗಳಿಂದ ಪ್ರತಿಭಟನೆಗಳು ನಡೆದಿವೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.