Kerala: ಕೆಲವು ಬಾವಲಿಗಳಲ್ಲಿ ನಿಫಾ ವೈರಸ್ ಪತ್ತೆ
Team Udayavani, Aug 5, 2024, 1:03 AM IST
ತಿರುವನಂತಪುರ: ಕೇರಳದ ಮಲಪ್ಪುರಂ ಜಿಲ್ಲೆಯ ಪಂದಿಕ್ಕಾಡ್ ಪ್ರದೇಶದಲ್ಲಿ ಪಡೆದುಕೊಂಡ ಬಾವಲಿಗಳ ಮಾದರಿಗಳಲ್ಲಿ ನಿಫಾ ವೈರಸ್ ಇರುವುದು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದು, 5 ಕಿ.ಮೀ. ಅಂತರದಲ್ಲಿ 27 ಬಾವಲಿಗಳನ್ನು ಪರೀಕ್ಷೆಗೊಳಪಡಿಸಲಾತ್ತು. ಅದರಲ್ಲಿ 6 ಬಾವಲಿಗಳಲ್ಲಿ ವೈರಸ್ ಇರುವುದು ಪತ್ತೆಯಾಗಿದೆ ಎಂದರು. ಜು.21ರಂದು ನಿಫಾದಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, ಬಾಲಕನ ಸಂಪರ್ಕದಲ್ಲಿದ್ದ ಯಾರಿಗೂ ನಿಫಾ ತಗಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.