Share price; ಅಜ್ಜ ಖರೀದಿಸಿದ್ದ 500 ರೂ. ಷೇರು: ಮೊಮ್ಮಗ ಈಗ ಲಕ್ಷಾಧಿಪತಿ!
Team Udayavani, Aug 5, 2024, 1:12 AM IST
ಹೊಸದಿಲ್ಲಿ: ಚಂಡೀಗಢದ ವೈದ್ಯರೊಬ್ಬರಿಗೆ ಅವರ ಅಜ್ಜ 30 ವರ್ಷದ ಹಿಂದೆ ಖರೀದಿಸಿದ್ದ 500ರೂ. ಮೌಲ್ಯದ ಎಸ್ಬಿಐ ಷೇರು ಪತ್ರ ಈಗ ಸಿಕ್ಕಿದ್ದು, ಅದರ ಮೌಲ್ಯ ಈಗ 3.75 ಲಕ್ಷ ರೂ.ದಾಟಿದೆ! ಷೇರಿನ ಲಾಭಾಂಶ ಸೇರಿದರೆ ಈ ಮೊತ್ತ ಇನ್ನೂ ಹೆಚ್ಚಾಗುತ್ತದೆ. ಈ ಮಾಹಿತಿಯನ್ನು ವೈದ್ಯ ತನ್ಮಯ್ ಮೋತಿವಾಲ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. 1994ರಲ್ಲಿ ನಮ್ಮ ಅಜ್ಜ 500ರೂ. ಮೌಲ್ಯದ ಷೇರು ಖರೀದಿಸಿ, ಮರೆತು ಬಿಟ್ಟಿದ್ದಾರೆ. ಅದರ ಮೌಲ್ಯ ಈಗ ಹೆಚ್ಚಳವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.