Emergency landing!; ಮಹಿಳೆಯ ತಲೆಯಲ್ಲಿ ಹೇನು: ವಿಮಾನ ತುರ್ತು ಭೂಸ್ಪರ್ಶ!
Team Udayavani, Aug 5, 2024, 6:55 AM IST
ವಾಷಿಂಗ್ಟನ್: ಮಹಿಳೆಯೊಬ್ಬರ ತಲೆಯಲ್ಲಿ ಹೇನು ಕಾಣಿಸಿ ದ್ದರಿಂದ ಅಮೆರಿಕದ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿರುವಂಥ ವಿಚಿತ್ರ ಘಟನೆ ನಡೆದಿದೆ. ಲಾಸ್ ಏಂಜಲೀಸ್ನಿಂದ ನ್ಯೂಯಾರ್ಕ್ಗೆ ಹೋಗುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆಯಲ್ಲಿ ಹೇನು ಓಡಾಡುತ್ತಿರುವುದನ್ನು ಪಕ್ಕದಲ್ಲಿ ಕೂತ ಪ್ರಯಾಣಿಕರೊಬ್ಬರು ಗಮನಿಸಿದ್ದಾರೆ. ಕೂಡಲೇ ಅವರು “ಮಹಿಳೆಯ ತಲೆಯಲ್ಲಿ ಬಗ್ ಇದೆ’ ಎಂದು ದೂರಿತ್ತಿದ್ದಾರೆ. ಗೊಂದಲಕ್ಕೀಡಾದ ವಿಮಾನದ ಸಿಬಂದಿ, ಏನು ಎತ್ತ ಎಂಬುದನ್ನೂ ಪ್ರಯಾಣಿಕರಿಗೆ ಸರಿಯಾಗಿ ತಿಳಿಸದೇ, “ತುರ್ತು ವೈದ್ಯಕೀಯ ಕಾರಣ’ ನೀಡಿ, ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.