West Bengal;ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ ಸಚಿವ ಪದತ್ಯಾಗ
Team Udayavani, Aug 5, 2024, 1:19 AM IST
ಕೋಲ್ಕತಾ: ಮಹಿಳಾ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಕಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ಪಶ್ಚಿಮ ಬಂಗಾಲದ ಸಚಿವ ಸ್ಥಾನಕ್ಕೆ ತೃಣಮೂಲ ಕಾಂಗ್ರೆಸ್ ನಾಯಕ ಅಖೀಲ್ ಗಿರಿ ರಾಜೀನಾಮೆ ನೀಡಿದ್ದಾರೆ. ಪಕ್ಷ ನೀಡಿದ ಸೂಚನೆಯ ಮೇಲೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾನು ಬಳಸಿದ ಪದಗಳಿಗೆ ಕ್ಷಮೆ ಯಾಚಿಸುತ್ತೇನೆ. ಆದರೆ ತಪ್ಪು ಅಧಿಕಾರಿಯದ್ದೇ ಆಗಿ ರುವುದರಿಂದ ಆಕೆಯ ಬಳಿ ಕ್ಷಮೆಯಾಚಿಸಲ್ಲ ಎಂದು ಮೊಂಡುತನ ಪ್ರದರ್ಶಿಸಿದ್ದಾರೆ. ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಜಿಲ್ಲಾ ಅರಣ್ಯಾ ಧಿಕಾರಿ ಮನೀಷಾ ಶಾಹುರಿಗೆ, “ನಿನಗೆ ಕೋಲಿನಲ್ಲಿ ಬಡಿಯುತ್ತೇನೆ’ ಎಂದು ಗಿರಿ ಬೆದರಿಕೆಯೊಡ್ಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.