Megha Shetty; ಡಬಲ್‌ ಶೇಡ್‌ನ‌ಲ್ಲಿ ಮೇಘಾ ಸಂಭ್ರಮ; ಚೀತಾ, ಲಂಡನ್‌ ಕೆಫೆ ಲುಕ್‌ ರಿಲೀಸ್


Team Udayavani, Aug 5, 2024, 11:54 AM IST

Megha Shetty; ಡಬಲ್‌ ಶೇಡ್‌ನ‌ಲಿ ಮೇಘಾ ಸಂಭ್ರಮ; ಚೀತಾ, ಲಂಡನ್‌ ಕೆಫೆ ಲುಕ್‌ ರಿಲೀಸ್

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಮೇಘಾ ಶೆಟ್ಟಿ (Megha Shetty) ಈಗ ಸಿನಿಮಾಗಳಲ್ಲಿ ನಾಯಕಿಯಾಗಿ ಬಿಝಿಯಾಗಿದ್ದಾರೆ. ಈಗಾಗಲೇ ಮೇಘಾ ನಟಿಸಿರುವ “ತ್ರಿಬಲ್‌ ರೈಡಿಂಗ್‌’ ಹಾಗೂ “ಕೈವಾ’ ಚಿತ್ರ ಬಿಡುಗಡೆಯಾಗಿದೆ. ಸದ್ಯ “ಚೀತಾ’ ಹಾಗೂ “ಆಪರೇಶನ್‌ ಲಂಡನ್‌ ಕೆಫೆ’ ಬಿಡುಗಡೆಯ ಹಂತಕ್ಕೆ ಬಂದಿದೆ.

ಆಗಸ್ಟ್‌ 4 ಮೇಘಾ ಶೆಟ್ಟಿ ಹುಟ್ಟುಹಬ್ಬ ಈ ಹಿನ್ನೆಲೆಯಲ್ಲಿ ಎರಡೂ ಚಿತ್ರತಂಡಗಳು ಚಿತ್ರದ ಮೇಘಾ ಅವರ ಲುಕ್‌ ಬಿಡುಗಡೆ ಮಾಡಿ ಶುಭಕೋರಿದೆ. “ಚೀತಾ’ ಚಿತ್ರದಲ್ಲಿ ಮೇಘಾ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡರೆ, ಲಂಡನ್‌ ಕೆಫೆಯಲ್ಲಿ ಪಕ್ಕಾ ಹಳ್ಳಿ ಹುಡುಗಿಯಾಗಿ ಮಿಂಚಿದ್ದಾರೆ. “ಚೀತಾ’ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ ನಾಯಕರಾಗಿ ನಟಿಸಿದ್ದಾರೆ.

ಇನ್ನು, ಕವೀಶ್‌ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ “ಆಪರೇಶನ್‌ ಲಂಡನ್‌ ಕೆಫೆ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದ್ದು, ಕನ್ನಡ, ಮರಾಠಿ, ಹಿಂದಿ, ತಮಿಳು ತೆಲುಗು, ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿ¨ ಇದೊಂದು ಮಾಸ್‌ ಆ್ಯಕ್ಷನ್‌ ಚಿತ್ರವಾಗಿದ್ದು, ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ತೊಡಗಿದೆ. ಸಡಗರ ರಾಘವೇಂದ್ರ ಈ ಚಿತ್ರದ ನಿರ್ದೇಶಕರು.

ಕವೀಶ್‌ ಮತ್ತು ಮೇಘಾ ಶೆಟ್ಟಿ ಜೊತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ ವಿರಾಟ್‌ ಮಡಕೆ ಪ್ರಸಾದ್‌ ಕಾಂಡೇಕರ್‌ ಹಾಗೂ ಕನ್ನಡದ ಅರ್ಜುನ್‌ ಕಾಪಿಕಾಡ್‌, ಬಿ ಸುರೇಶ್‌, ಕೃಷ್ಣ ಹೆಬ್ಟಾಳೆ, ಧರ್ಮೇಂದ್ರ ಅರಸ್‌, ನೀನಾಸಂ ಅಶ್ವತ್‌ ಸೇರಿದಂತೆ ಅನೇಕರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ.

ಇಂಡಿಯನ್‌ ಫಿಲಂ ಫ್ಯಾಕ್ಟರಿ ಮತ್ತು ದೀಪಕ್‌ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್‌ ಕುಮಾರ್‌ ಶೆಟ್ಟಿ ಹವರಾಲ, ರಮೇಶ್‌ ಕೊಠಾರಿ, ದೀಪಕ್‌ ರಾಣೆ ಮತ್ತು ವಿಜಯ್‌ ಪ್ರಕಾಶ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.