MUDA Scam; ಬಿಜೆಪಿ ವಿರುದ್ದ ಕಾನೂನು ಮತ್ತು ರಾಜಕೀಯ ಹೋರಾಟಕ್ಕೆ ಸಿದ್ದ: ಸಿಎಂ ಸಿದ್ದರಾಮಯ್ಯ
Team Udayavani, Aug 5, 2024, 2:10 PM IST
ಬೆಳಗಾವಿ: ಮುಡಾ ಪ್ರಕರಣದಲ್ಲಿ ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಯಾಗಿ ನಾವು ಕಾನೂನು ಮತ್ತು ರಾಜಕೀಯವಾಗಿ ಹೋರಾಟ ಮಾಡಲು ಸಿದ್ದರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ (ಆ.05) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ವಿಷಯದಲ್ಲಿ ತಮ್ಮ ವಿರುದ್ಧದ ಶೋಕಾಸ್ ನೋಟೀಸ್ ವಾಪಸ್ ತೆಗೆದುಕೊಳ್ಳಬೇಕು. ಅಬ್ರಾಹಂ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದರು.
ರಾಜ್ಯಪಾಲರು ಈ ವಿಷಯದಲ್ಲಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಆರಂಭಿಸಲಾಗಿದೆ. ಈ ಹಿಂದೆ ಯಡಿಯೂರಪ್ಪ ಸರಕಾರ ಇದ್ದಾಗ ಪೂರ್ಣ ಮನೆ ಬಿದ್ದವರಿಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಇದರಲ್ಲಿ ಬಹಳ ದುರುಪಯೋಗವಾಯಿತು. ಮೇಲಾಗಿ ಎಷ್ಟೋ ಜನರಿಗೆ ಈ ಪರಿಹಾರ ಹಣ ಸಿಗಲೇ ಇಲ್ಲ. ಮೂರು ಮತ್ತು ನಾಲ್ಕನೇ ಕಂತಿನ ಹಣ ಕೊಡಲೇ ಇಲ್ಲ. ನಾವು ಮನೆ ಹಾನಿಯಾದವರಿಗೆ 1.20 ಲಕ್ಷ ರೂ ಪರಿಹಾರ ಮತ್ತು ಒಂದು ಮನೆ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ
Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?
Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?
Congress Dinner Meeting: ಹೈಕಮಾಂಡ್ ಮಧ್ಯ ಪ್ರವೇಶ ಪರಿಣಾಮ? ಔತಣಕೂಟ ಬಣ ಮೆತ್ತಗೆ?
MUST WATCH
ಹೊಸ ಸೇರ್ಪಡೆ
C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
Kittur: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾ*ವು
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.