Chikkamagaluru; ಬಿಜೆಪಿ-ಜೆಡಿಎಸ್‌ ನಿಂದ ದ್ವೇಷ ರಾಜಕಾರಣ: ಸಚಿವ ಕೃಷ್ಣ ಬೈರೇಗೌಡ


Team Udayavani, Aug 5, 2024, 3:24 PM IST

Chikkamagaluru; Hatred politics by BJP-JDS: Minister Krishna Byre Gowda

ಚಿಕ್ಕಮಗಳೂರು: ಬಿಜೆಪಿ ಮತ್ತು ಜೆಡಿಎಸ್ ನವರು ಏನಾದರೂ ಮಾಡಿ ನಮ್ಮ ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆ‌. ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸೋಮವಾರ (ಆ 05) ಜಿಲ್ಲೆಯ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿದರು. ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಇದೆ. ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾರೆ. ರಾಜ್ಯಕ್ಕೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿದರು.

ರಾಜ್ಯದ ಜನತೆ ನಿಮಗೆ ಅಧಿಕಾರ ನೀಡಿದ್ದು ದ್ವೇಷ ರಾಜಕಾರಣ ಮಾಡಲೋ ಅಥವಾ ರಾಜ್ಯಕ್ಕೆ ಉಪಕಾರ ಮಾಡುವುದಕ್ಕೋ ಎಂದರು. ಸರ್ಕಾರ ಬೀಳಿಸುವುದು ಎತ್ತುವುದು ಜನ ಮಾಡುತ್ತಾರೆ. ಸರ್ಕಾರ ಬೀಳಿಸುವುದೇ ನಿಮ್ಮ ಸಾಧನೆಯೇ, ನಿಮ್ಮ ಸಾಧನೆ ಕೊಡುಗೆ ಬಗ್ಗೆ ಹೇಳಿ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿಹಾಕಲು ಗಿಮಿಕ್ ನಾಟಕಗಳನ್ನು ಮಾಡುತ್ತಿದ್ದಾರೆ. ಮೇಕೆದಾಟು, ಭದ್ರಮೇಲ್ದಂಡೆ ಯೋಜನೆ ಬರಬೇಕಾದ ಅನುದಾನ‌ ಕೊಡಿಸುವ ಕೆಲಸ ಮಾಡಿ ಎಂದು‌ ತಿಳಿಸಿದರು.

ಬಿಜೆಪಿ ಜೆಡಿಎಸ್ ಇಬ್ಬರು ಸೇರಿ ಜಾಯಿಂಟ್ ಆಪರೇಷನ್ ಮಾಡುತ್ತಿದ್ದಾರೆ. ಈ ಆಪರೇಷನ್ ಬಿಟ್ಟ ಕರ್ನಾಟಕಕ್ಕೆ ಪ್ರಯೋಜನವಾಗುವ ಕೆಲಸ ಮಾಡಿ ಎಂದರು

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.