PSI ಪರಶುರಾಮ್ ಸಾವು; ಸಿಬಿಐ ತನಿಖೆ ಕೋರಿ ಶಾ ಅವರಿಗೆ ಸಚಿವೆ ಶೋಭಾ ಪತ್ರ
Team Udayavani, Aug 5, 2024, 9:12 PM IST
ಹೊಸದಿಲ್ಲಿ: ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್ಐ ಪರಶುರಾಮ ಸಾವಿನ ಪ್ರಕರಣ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ವರ್ಗಾವಣೆಗಾಗಿ ಹಣ, ದೌರ್ಜನ್ಯ ಮತ್ತು ಇತರ ವಿಚಾರಗಳಿಂದಾಗಿ ಅನಿರೀಕ್ಷಿತವಾಗಿ ಪರಶುರಾಮ್ ಸಾವನ್ನಪ್ಪಿದ್ದು ಅವರಿಗೆ ಸ್ಥಳೀಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ, ಪುತ್ರ ವರ್ಗಾವಣೆ ರದ್ದು ಮಾಡಲು 30 ಲಕ್ಷ ರೂ.ಹಣ ಕೇಳಿದ್ದರು ಎಂದು ಕೇಳಿ ಬಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿ ಸಿಬಿಐ ತನಿಖೆಯೊಂದರಿಂದ ಪರಶುರಾಮ ಸಾವಿನ ಕುರಿತಾಗಿನ ಸತ್ಯಾಂಶ ಹೊರ ಬರಲಿದೆ ಎಂದು ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
ಪರಶುರಾಮ ಅವರು ಮೃತ ಪಟ್ಟಿರುವ ಕುರಿತು ಕುಟುಂಬ ಅನುಮಾನಗಳನ್ನು ವ್ಯಕ್ತಪಡಿಸಿರುವ ಬೆನ್ನಲ್ಲೇ ಸರಕಾರ ಪ್ರಕರಣದ ಗಂಭೀರತೆ ಅರಿತು ಸಿಐಡಿ ತನಿಖೆಗೆ ನೀಡಿದೆ.
ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ವಿರುದ್ಧ ಪಿಎಸ್.ಐ ಪರಶುರಾಮ ಪತ್ನಿ ಶ್ವೇತಾ ಅವರು ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.