Bangladesh ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿದ್ದೇವೆ: ಐಸಿಸಿ
Team Udayavani, Aug 6, 2024, 6:00 AM IST
ದುಬೈ: ಬಾಂಗ್ಲಾದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿದ್ದೇವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಹೇಳಿದೆ. ಬಾಂಗ್ಲಾದಲ್ಲಿ ಅಸ್ಥಿರತೆ ತಲೆದೂಗಿ ಅಲ್ಲಿನ ಪ್ರಧಾನಿ ಶೈಕ್ ಹಸೀನಾ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೀಗಾಗಿ, ಮುಂದಿನ ಬೆಳವಣಿಗೆಗಳನ್ನು ಗಮನಿಸಿಕೊಂಡು, ಬಾಂಗ್ಲಾದಲ್ಲಿ ಮುಂದಿನ ಅಕ್ಟೋಬರ್ನಲ್ಲಿ ನಡೆಸಲುದ್ದೇಶಿಸಿರುವ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಬಗ್ಗೆ ನಿರ್ಧಾರಿಸುವುದಾಗಿ ಐಸಿಸಿ ಹೇಳಿದೆ.
ಬಾಂಗ್ಲಾದಲ್ಲಿ ಅ.3ರಿಂದ 20ರ ವರೆಗೆ ಮಹಿಳಾ ಟಿ20 ವಿಶ್ವಕಪ್ ನಡೆಯಲಿದೆ. ಆದರೆ ಸದ್ಯ ಬಾಂಗ್ಲಾದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲದಿರುವುದರಿಂದ ಐಸಿಸಿಗೆ ತಲೆನೋವು ಶುರುವಾಗಿದೆ. ಮಹಿಳಾ ಟಿ20 ವಿಶ್ವಕಪ್ಗೆ ಇನ್ನು ಕೇವಲ 7 ವಾರಗಳಷ್ಟೇ ಬಾಕಿಯಿದೆ. ಹೀಗಾಗಿ ಐಸಿಸಿಯ ಸ್ವತಂತ್ರ ಭದ್ರತಾ ಪಡೆಯೊಂದು ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಗಳನ್ನು ಗಮನಿಸುತ್ತಿದೆ. ವಿಶ್ವಕಪ್ ಪಂದ್ಯಾವಳಿಯ ಆತಿಥ್ಯವನ್ನು ಬಾಂಗ್ಲಾಕ್ಕೆ ಮುಂದುವರೆಸಬೇಕೋ ಬೇಡವೋ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುವುದಾಗಿ ಐಸಿಸಿ ಮೂಲ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.