IPL ವೇಳೆಯಲ್ಲೇ ಪಿಎಸ್‌ಎಲ್‌ ಆಯೋಜನೆ?


Team Udayavani, Aug 6, 2024, 8:00 AM IST

1-ppp

ಕರಾಚಿ: ಐಪಿಎಲ್‌ ಮತ್ತು ಪಾಕಿಸ್ಥಾನ್‌ ಸೂಪರ್‌ ಲೀಗ್‌ (PSL) ಪಂದ್ಯಾವಳಿಗಳು ಒಂದೇ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮುಂದಿನ ವರ್ಷದ ಪಿಎಸ್‌ಎಲ್‌ ಕೂಟವನ್ನು ಎ. 10ರಿಂದ ಮೇ 25ರ ವೇಳೆ ನಡೆಸಲು ಪಿಸಿಬಿ ನಿರ್ಧರಿಸಿದೆ. ಮಾರ್ಚ್‌-ಮೇ ಅವಧಿಯಲ್ಲೇ ಐಪಿಎಲ್‌ ಕೂಡ ಆರಂಭವಾಗಲಿರುವುದರಿಂದ ಎರಡೂ ಟೂರ್ನಿಗಳು ಮುಖಾಮುಖೀಯಾಗುವ ಸಾಧ್ಯತೆಯಿದೆ.

ಸಾಮಾನ್ಯವಾಗಿ ಪಿಎಸ್‌ಎಲ್‌ ಟೂರ್ನಿ ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿ ನಡೆಯುತ್ತದೆ. ಆದರೆ ಈ ಬಾರಿ ಪಾಕಿಸ್ಥಾನದಲ್ಲಿ ಒಂದು ತ್ರಿಕೋನ ಸರಣಿಯನ್ನು ನಡೆಸಲು ಪಿಸಿಬಿ ಯೋಚಿಸಿದೆ. ಇದರ ಜತೆಗೆ ಬಹು ನಿರೀಕ್ಷಿತ ಚಾಂಪಿಯನ್ಸ್‌ ಟ್ರೋಫಿ, ವೆಸ್ಟ್‌ ಇಂಡೀಸ್‌ ಸರಣಿಯೂ ನಡೆಯಲಿರುವುದರಿಂದ ಈ ಬಾರಿ ಪಿಎಸ್‌ಎಲ್‌ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲು ಪಿಸಿಬಿ ಯೋಚಿಸಿದೆ. ಕಳೆದ ವರ್ಷ ಫೆ. 17ರಿಂದ ಮಾ. 18ರ ವರೆಗೆ ಪಿಎಸ್‌ಎಲ್‌ ನಡೆದರೆ, ಐಪಿಎಲ್‌ ಮಾರ್ಚ್‌ 22ರಿಂದ ಮೇ 26ರ ವರೆಗೆ ನಡೆದಿತ್ತು.

ಒಂದೇ ಸಮಯ ಎರಡೂ ಟೂರ್ನಿಗಳನ್ನು ನಡೆದರೆ, ಹೆಚ್ಚಿನ ಆಟಗಾರರು ಐಪಿಎಲ್‌ಗೆ ಆದ್ಯತೆ ಕೊಡುವ ಸಾಧ್ಯತೆಯಿರುವುದರಿಂದ ಪಿಸಿಬಿಗೆ ನಷ್ಟವಾಗಬಹುದು ಎಂಬುದೊಂದು ಲೆಕ್ಕಾಚಾರ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.