Udupi ನೃತ್ಯಾರ್ಪಣೆ ದೇವರಿಗೆ ಪ್ರೀತಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಕುಣಿತ ಭಜನೆ ಸ್ಪರ್ಧೆ

Team Udayavani, Aug 5, 2024, 11:44 PM IST

udUdupi ನೃತ್ಯಾರ್ಪಣೆ ದೇವರಿಗೆ ಪ್ರೀತಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ: ನೃತ್ಯಾರ್ಪಣೆ ಮೂಲಕ ಸೇವೆ ನೀಡಿದರೆ ಶ್ರೀಕೃಷ್ಣ ನಿಗೆ ಸಂತೋಷವಾಗುತ್ತದೆ. ಅಲ್ಲದೆ ಶ್ರೀ ಕೃಷ್ಣನ ಅನುಗ್ರಹವೂ ಲಭಿಸ ಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನುಡಿದರು.

ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಪ್ರಯುಕ್ತ ರಾಜಾಂಗಣದಲ್ಲಿ ಆಯೋಜಿಸಲಾದ ಕುಣಿತ ಭಜನೆ ಸ್ಪರ್ಧೆಯನ್ನು ಸೋಮವಾರ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ತಾಮಸ ನೃತ್ಯದ ಪ್ರಭಾವ ಕಡಿಮೆ ಮಾಡಬೇಕಾದರೆ ಸಾತ್ವಿಕ ನೃತ್ಯವನ್ನುಹೆಚ್ಚು ಪ್ರಚುರಗೊಳಿಸಿ ಪೋಷಿಸಬೇಕಾ ಗಿದೆ. ಈ ನೆಲೆಯಲ್ಲಿ ಕುಣಿತ ಭಜನೆಗೆ ಮಹತ್ವ ನೀಡುವ ದೃಷ್ಟಿಯಿಂದ ಶ್ರೀಕೃಷ್ಣಾಷ್ಟಮಿ ಪ್ರಯುಕ್ತ ಕುಣಿತ ಭಜನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಶ್ರೀ ಪುತ್ತಿಗೆ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ದಿವಾನ ನಾಗರಾಜ ಆಚಾರ್ಯ, ರವೀಂದ್ರ ಆಚಾರ್ಯ, ಕೈಮಗ್ಗ ಸೀರೆಗಳ ಉತ್ಸವ ಆಯೋಜನೆ ಸಮಿತಿ ಅಧ್ಯಕ್ಷ ಡಾ| ಚಂದನ್‌ ಶೆಟ್ಟಿಗಾರ್‌, ಪ್ರಧಾನ ಕಾರ್ಯದರ್ಶಿ ಅವಿನಾಶ್‌ ಶೆಟ್ಟಿಗಾರ್‌ ಮಾರ್ಪಳ್ಳಿ, ಗೌರವಸಲಹೆಗಾರ ಪ್ರೇಮಾನಂದ ಶೆಟ್ಟಿಗಾರ್‌ ಚಿಟಾ³ಡಿ, ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಉಪಾಧ್ಯಕ್ಷೆ ಸರೋಜಾ ಯಶವಂತ್‌, ಗೌರವ ಸಲಹೆಗಾರ ಅಶೋಕ್‌ ಶೆಟ್ಟಿಗಾರ್‌, ಉಡುಪಿ ಪ್ರಾಥಮಿಕನೇಕಾರರ ಸೇವಾ ಸಹಕಾರ ಸಂಘದ ಸಿಇಒ ದಿನೇಶ್‌ ಕುಮಾರ್‌, ಗಣೇಶಶೆಟ್ಟಿಗಾರ್‌, ವಿದ್ಯಾಚರಣ್‌ ಶೆಟ್ಟಿಗಾರ್‌ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಕುಣಿತ ಭಜನೆ ಸ್ಪರ್ಧೆ ಸಂಚಾಲಕ ರತ್ನಾಕರ ಇಂದ್ರಾಳಿ ಸ್ವಾಗತಿಸಿ, ಶ್ರೀ ಮಠದ ರಮೇಶ ಭಟ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನುರಾಧಾ ಉದಯ್‌ ನಿರೂಪಿಸಿ, ವಂದಿಸಿದರು.

ಪುಟ್ಟ ಬಾಲನೆ ಮನೆ ಕಟ್ಟೀಲಾಡೋ…
ಬೀಜಾಡಿ ಗೋಪಾಡಿಯ ಶ್ರೀರಾಮ ಭಜನ ಮಂಡಳಿಯ 12 ಮಂದಿ ಮಹಿಳೆಯರು ಪುಟ್ಟ ಬಾಲನೆ ಮನೆ ಕಟ್ಟೀಲಾಡೋ…ಕೆಟ್ಟ ಗೋಪೇರ ಮಾತು ಕೇಳಲಾರೆ…ಎನ್ನುವ ಪದ್ಯ ಹಾಡುತ್ತಾ ತಾಳ ಹಾಕಿ ಕುಣಿದರೆ, ಪುತ್ತಿಗೆ ಶ್ರೀಪಾದರು ತಾಳ ಹಾಕಿ ಹುರಿದುಂಬಿಸಿದರು. ರಾಜಾಂಗಣದಲ್ಲಿ 5 ದಿನಗಳ ಕಾಲ 4 ತಂಡಗಳಂತೆ ಆಯ್ದ 20 ತಂಡಗಳಿಂದ ಕುಣಿತ ಭಜನೆ ಸ್ಪರ್ಧೆ ನಡೆಯಲಿದೆ.

ಟಾಪ್ ನ್ಯೂಸ್

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.