Kundapura ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ವ್ಯಕ್ತಿ ಸಾವು
Team Udayavani, Aug 6, 2024, 12:07 AM IST
ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಕಳದ ಕಾರ್ತಿಕ್ ರಾವ್ (46) ಮೃತಪಟ್ಟಿದ್ದಾರೆ. ಅವರು ಮಣಿಪಾಲದ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಕುಂಭಾಶಿ ಗ್ರಾಮದ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನ ಕಾಂಕ್ರೀಟ್ ಕೆಲಸದ ಉಸ್ತುವಾರಿ ನೋಡಿಕೊಂಡಿದ್ದರು. ಮೃತರ ಪುತ್ರ ಕೀರ್ತಿವರ್ಧನ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.