Road Mishap ಉದ್ಯಾವರ: ಬಸ್‌ಗೆ ಸ್ಕೂಟರ್‌ ಢಿಕ್ಕಿ; ಸವಾರ ಗಂಭೀರ


Team Udayavani, Aug 6, 2024, 12:19 AM IST

Road Mishap ಉದ್ಯಾವರ: ಬಸ್‌ಗೆ ಸ್ಕೂಟರ್‌ ಢಿಕ್ಕಿ; ಸವಾರ ಗಂಭೀರ

ಕಾಪು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್‌ ಬ್ರೇಕ್‌ ಹಾಕಿ ನಿಂತ ಬಸ್‌ಗೆ ಸ್ಕೂಟರ್‌ ಹಿಂದಿನಿಂದ ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ.

ಕಾಪುವಿನಿಂದ ಉಡುಪಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಸ್ಕೂಟರ್‌ ಸವಾರ ಅಮಿತ್‌ ಕುಮಾರ್‌ ಗಾಯಾಳು. ಬಸ್‌ನ ಚಾಲಕ ಉದ್ಯಾವರ ಆಶೀರ್ವಾದ್‌ ಹೊಟೇಲ್‌ ಮುಂಭಾಗ ಯಾವುದೇ ಸೂಚನೆಯನ್ನು ನೀಡದೆ ಒಮ್ಮೆಲೆ ಬ್ರೆಕ್‌ ಹಾಕಿ ಬಸ್ಸನ್ನು ನಿಲ್ಲಿಸಿದ್ದು, ಈ ಸಂದರ್ಭ ಹಿಂಬದಿಯಲ್ಲಿ ಬರುತ್ತಿದ್ದ ಸ್ಕೂಟರ್‌ ಸವಾರನ ಹತೋಟಿ ತಪ್ಪಿ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಸ್ಕೂಟರ್‌ ಸವಾರ ಅಮಿತ್‌ ಕುಮಾರ್‌ ರಸ್ತೆಗೆ ಬಿದ್ದ ಪರಿಣಾಮ ಮೂಗಿಗೆ, ಬಲಕೈಗೆ, ಎಡಗಾಲಿಗೆ ತೀವ್ರ ರಕ್ತಗಾಯವಾಗಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.