Hiriydaka: 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Team Udayavani, Aug 6, 2024, 12:23 AM IST
ಹಿರಿಯಡಕ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳದ ಸುರೇಶ್ ಪುರುಷ (45) ಬಂಧಿತ ಆರೋಪಿ. ಈತ ಹಿರಿಯಡಕ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಹಿರಿಯಡಕ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಮರಬದ ಅವರ ನೇತೃತ್ವದಲ್ಲಿ ಠಾಣ ಸಿಬಂದಿ ಗುರುರಾಜ್, ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿ ಅವರು 18 ವರ್ಷಗಳ ಬಳಿಕ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.