Hill Collapse ತಡೆ ಕಾಮಗಾರಿಗೆ 300 ಕೋಟಿ ರೂ.: ಸಚಿವ ಕೃಷ್ಣ ಬೈರೇಗೌಡ


Team Udayavani, Aug 6, 2024, 1:10 AM IST

Hill Collapse ತಡೆ ಕಾಮಗಾರಿಗೆ 300 ಕೋಟಿ ರೂ.: ಸಚಿವ ಕೃಷ್ಣ ಬೈರೇಗೌಡ

ಚಿಕ್ಕಮಗಳೂರು: ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಗುಡ್ಡಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು 300 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದು, ಈ ವರ್ಷ 100 ಕೋಟಿ ರೂ., ಮುಂದಿನ ವರ್ಷ 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್‌ ತಿಂಗಳಲ್ಲಿ ಮಳೆ ಕೊರತೆ ಇತ್ತು. ಜುಲೈ ತಿಂಗಳ 20 ದಿನಗಳಲ್ಲಿ ಎರಡು ತಿಂಗಳು ಆಗಬೇಕಾದ ಮಳೆ ಒಮ್ಮೆಗೇ ಆಗಿದೆ. ಇದರ ಪರಿಣಾಮ ಅನೇಕ ಅನಾಹುತಗಳು ಸಂಭವಿಸಿವೆ ಎಂದರು.

ವರದಿ ನೀಡಿದ ಮೇಲೆ ಕಾಮಗಾರಿ
ಗುಡ್ಡ ಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ವರ್ಷವೇ ಜಿಯಲಾಜಿಕಲ್‌ ಸರ್ವೇ ಆಫ್‌ ಇಂಡಿಯಾದಿಂದ ಸರ್ವೇ ನಡೆಸಿ ವರದಿ ನೀಡಿದ್ದು, ಮಲೆನಾಡು ಜಿಲ್ಲೆಗಳ ಜಿಲ್ಲಾ ಧಿಕಾರಿಗಳಿಗೆ ಕಳುಹಿಸಲಾಗಿದೆ. ಸಂಭವನೀಯ ಗುಡ್ಡ ಕುಸಿಯುವ ಜನವಸತಿ ಪ್ರದೇಶಕ್ಕೆ ತೊಂದರೆಯಾಗುವ ಪ್ರದೇಶವನ್ನು ಗುರುತಿಸಿ ವರದಿ ನೀಡುವಂತೆ ಸೂಚಿಸಿದ್ದು, ವರದಿ ನೀಡಿದ ಮೇಲೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಸಿಬಂದಿ ಭರ್ತಿಗೆ ಕ್ರಮ
ಕಂದಾಯ ಇಲಾಖೆಯಲ್ಲಿ ಸಿಬಂದಿ ಕೊರತೆ ಇದೆ. 20 ವಿವಿಧ ಹಂತದ ತಹಶೀಲ್ದಾರ್‌ ಹುದ್ದೆಗಳಿಗೆ ಪೋಸ್ಟಿಂಗ್‌ ನೀಡಲು ಸಿದ್ಧತೆ ನಡೆಯುತ್ತಿದೆ. ಒಂದು ಸಾವಿರ ಗ್ರಾಮ ಲೆಕ್ಕಾ ಧಿಕಾರಿಗಳು, 750 ಸರ್ವೇಯರ್‌ ಹಾಗೂ 34 ಎಡಿಎಲ್‌ಆರ್‌ ಹುದ್ದೆಗಳ ಭರ್ತಿಗೆ ಸರಕಾರ ಸಿದ್ಧತೆ ಮಾಡಿಕೊಂಡಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.