Rain: ಭಾರಿ ಮಳೆಗೆ ಆಸ್ಪತ್ರೆ ಒಳಗೆ ನುಗ್ಗಿದ ನೀರು.. ಮಳೆ ನೀರಿನಲ್ಲೇ ರಾತ್ರಿ ಕಳೆದ ರೋಗಿಗಳು
Team Udayavani, Aug 6, 2024, 12:14 PM IST
ಗುಬ್ಬಿ: ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿದ ಘಟನೆ ಸಂಭವಿಸಿದೆ.
ಮಳೆಯ ಪರಿಣಾಮ ಚರಂಡಿಯಲ್ಲಿ ಹರಿಯಬೇಕಿದ್ದ ನೀರು ಆಸ್ಪತ್ರೆಯ ವಾರ್ಡ್ ಗಳಲ್ಲಿ ಬಂದು ನಿಂತಿದ್ದು, ಸುಮಾರು ಎರಡೂ ಅಡಿಗೂ ಹೆಚ್ಚು ನೀರು ನಿಂತಿದ್ದರಿಂದ ರೋಗಿಗಳು ರಾತ್ರಿ ನಿದ್ದೆ ಮಾಡದೆ ಪರದಾಡುವಂತಾಯಿತು.
ಸರ್ಕಾರಿ ಆಸ್ಪತ್ರೆಯ ಆಡಳಿತದ ವೈಫಲ್ಯವೇ ಇದಕ್ಕೆಲ್ಲ ಕಾರಣ ಎಂದು ಸಾರ್ವಜನಿಕರು ಆರೋಪಿಸುತ್ತಿದಾರೆ.
ಇದನ್ನೂ ಓದಿ: Shocking: ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿದ ಮಗ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.