Manipal: ಆಟೋರಿಕ್ಷಾ ಪಲ್ಟಿ: ಮೂವರಿಗೆ ಗಾಯ
Team Udayavani, Aug 6, 2024, 9:09 PM IST
ಮಣಿಪಾಲ: ಆಟೋರಿಕ್ಷಾ ಪಲ್ಟಿಯಾಗಿ ಚಾಲಕಿ ಸಹಿತ ಮೂವರು ಗಾಯಗೊಂಡ ಘಟನೆ ಆ.6ರ ಮಂಗಳವಾರ ನಡೆದಿದೆ.
ಆತ್ರಾಡಿ-ಹಿರೇಬೆಟ್ಟು ರಸ್ತೆಯಲ್ಲಿ ರಿಕ್ಷಾ ಚಾಲಕಿ ವಿಮಲಾ ಅವರು ತನ್ನ ರಿಕ್ಷಾವನ್ನು ಆತ್ರಾಡಿ ಕಡೆಗೆ ಅತೀವೇಗದಿಂದ ಚಲಾಯಿಸಿ ಒಮ್ಮೆಲೆ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ರಿಕ್ಷಾ ಪಲ್ಟಿಯಾಗಿದೆ.
ರಿಕ್ಷಾದಲ್ಲಿದ್ದ ಬೆಳಗಾವಿಯ ರಾಮಪ್ಪ ಬಣಪಗೋಳ್ ಅವರ ಎಡಕೈ ಮತ್ತು ಅವರ ಮಗನ ಹಾಗೂ ಚಾಲಕಿಗೆ ಗಾಯವಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.