Gold Rate; ದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 1,100 ರೂ. ಇಳಿಕೆ
Team Udayavani, Aug 6, 2024, 9:19 PM IST
ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮಂಗಳವಾರ 10 ಗ್ರಾಂ ಚಿನ್ನದ ಬೆಲೆ 1,100 ರೂ.ಗಳಷ್ಟು ಇಳಿಕೆಯಾಗುವ ಮೂಲಕ 71,700 ರೂ.ಗಳಿಗೆ ಇಳಿದಿದೆ.
ಬೆಳ್ಳಿ ಬೆಲೆ ಕೂಡ ಸತತ 4ನೇ ದಿನವೂ ಇಳಿಕೆಯಾಗಿದ್ದು, ಸೋಮವಾರ 84,200 ರೂ.ಗಳಿದ್ದ ಒಂದು ಕೆಜಿ ಬೆಳ್ಳಿಯ ದರ ಮಂಗಳವಾರ 2.200 ರೂ.ಗಳ ಕಡಿತದೊಂದಿಗೆ 82,000 ರೂ.ಗಳಿಗೆ ಇಳಿಕೆಯಾಗಿದೆ. ಇದರೊಂದಿಗೆ ಆ. 2ರಿಂದ ಬೆಳ್ಳಿಯ ಬೆಲೆ ಕೆಜಿಗೆ ಒಟ್ಟು 4,200 ರೂ.ಗಳಷ್ಟು ಇಳಿಕೆಯಾದಂತಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ಮಂಗಳವಾರ 800 ರೂ.ಗಳ ಇಳಿಕೆಯೊಂದಿಗೆ 64,700 ರೂ.ಗಳಿಂದ 63,900 ರೂ.ಗಳಿಗೆ ಕಡಿಮೆಯಾಗಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಮೌಲ್ಯವೂ 870 ರೂ. ಇಳಿಕೆಯೊಂದಿಗೆ 69,710 ರೂ.ಗಳಿಗೆ ತಲುಪಿದೆ. 1 ಕೆಜಿ ಬೆಳ್ಳಿ ಬೆಲೆ 1,500 ರೂ.ಗಳ ಇಳಿಕೆಯೊಂದಿಗೆ 83,500 ರೂ.ಗಳಿಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್ ರಾಜೀನಾಮೆ
MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.