Fiji; ರಾಷ್ಟ್ರಪತಿ ಮುರ್ಮುಗೆ ಫಿಜಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ
Team Udayavani, Aug 6, 2024, 11:23 PM IST
ಸುವಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ “ಕಂಪಾನಿಯನ್ ಆಫ್ ಆರ್ಡರ್ ಆಫ್ ಫಿಜಿ’ಗೆ ಭಾಜನರಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕಚೇರಿ, “ಫಿಜಿ ಅಧ್ಯಕ್ಷ ರತು ವಿಲಿಯಮ್ ಮೈವಲಿಲಿ ಕಟೋನಿವೆರೆ ಅವರು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಂಪಾನಿಯನ್ ಆಫ್ ಆರ್ಡರ್ ಆಫ್ ಫಿಜಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಇದು ಫಿಜಿಯ ಅತ್ಯುನ್ನತ ಗೌರವವಾಗಿದೆ’ ಎಂದು ಬರೆದುಕೊಂಡಿದೆ.
ರಾಷ್ಟ್ರಪತಿಗಳು 2 ದಿನಗಳ ಫಿಜಿ ಪ್ರವಾಸದಲ್ಲಿ ಇದ್ದಾರೆ. ಮಂಗಳವಾರ ಅವರು ಫಿಜಿ ಸಂಸತ್ ಅನ್ನು ಉದ್ದೇಶಿಸಿ ಭಾಷಣವನ್ನೂ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.