Dharmasthala ಸ್ವಾತಂತ್ರ್ಯೋತ್ಸವದಂದು 16,797 ಶ್ರದ್ಧಾ ಕೇಂದ್ರಗಳ ಸ್ವಚ್ಛತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವ

Team Udayavani, Aug 7, 2024, 12:15 AM IST

Dharmasthala ಸ್ವಾತಂತ್ರ್ಯೋತ್ಸವದಂದು 16,797 ಶ್ರದ್ಧಾ ಕೇಂದ್ರಗಳ ಸ್ವಚ್ಛತೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಳೆದ 8 ವರ್ಷಗಳಿಂದ ನಿರಂತರವಾಗಿ ಸ್ವ-ಸಹಾಯ ಸಂಘಗಳ ಸದಸ್ಯರುಶ್ರದ್ಧಾಕೇಂದ್ರದ ಸ್ವಚ್ಛತೆ ಕೈಗೊಳ್ಳುತ್ತಿದ್ದು ಪ್ರಸಕ್ತ ಆ. 8ರಿಂದ 14ರ ವರೆಗೆ ರಾಜ್ಯಾದ್ಯಂತ 16,797 ಶ್ರದ್ಧಾಕೇಂದ್ರಗಳ ಸ್ವತ್ಛತಾ ಸಪ್ತಾಹ ನಡೆಸಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ ಕುಮಾರ್‌ ಎಸ್‌.ಎಸ್‌. ತಿಳಿಸಿದ್ದಾರೆ.

ಧಾರ್ಮಿಕ ಶ್ರದ್ಧಾಕೇಂದ್ರಗಳು ಒಂದು ಗ್ರಾಮದ ಅತೀ ಮುಖ್ಯ ಭಾಗವಾಗಿದ್ದು, ಅವುಗಳು ಸ್ವಚ್ಛವಾಗಿರು ವುದು ಅತೀ ಅಗತ್ಯವಾಗಿದೆ. ಈ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಚಿಂತನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್‌ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ.

ಈ ವರ್ಷ ರಾಜ್ಯದಾದ್ಯಂತ 16,797 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು, ಸುಮಾರು 3,95,724 ಸ್ವಯಂ ಸೇವಕರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು,ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾ.ಪಂ.ನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆ
ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜ್ಯಾ ದ್ಯಂತ ಶ್ರದ್ಧಾಕೇಂದ್ರಗಳ ಶುಚಿತ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಅನಿಲ್‌ ಕುಮಾರ್‌ ಎಸ್‌. ಎಸ್‌. ತಿಳಿಸಿದ್ದಾರೆ.

ಸ್ವಚ್ಛತಾ ಕಾರ್ಯಕ್ರಮಗಳ ವಿವರ
ದೇವಸ್ಥಾನದ ಸುತ್ತಮುತ್ತಲಿನ ಗಿಡ ಗಂಟಿ ತೆರವು. , ಮಂದಿರ, ಮಸೀದಿ, ಚರ್ಚ್‌ಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ. ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವತ್ಥ ಕಟ್ಟೆ/ಅರಳಿಕಟ್ಟೆ ಸ್ವಚ್ಛತೆ. ಶ್ರದ್ಧಾ ಕೇಂದ್ರದ ಪರಿಕರಗಳನ್ನು ಸ್ವಚ್ಛಗೊಳಿಸುವುದು. ಸಾರ್ವಜನಿಕ ಶೌಚಾಲಯ, ನಗರಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು. ಶ್ರದ್ಧಾ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಿ, ಬಟ್ಟೆ ಚೀಲ ಬಳಕೆ ಮಾಡುವುದು. ಜಾತ್ರೆ, ವಿಶೇಷ ಕಾರ್ಯಕ್ರಮದ ದಿನ ಸ್ವಚ್ಛತೆಗೆ ತಂಡ ರಚಿಸಿ ಜಾಗೃತಿ ಮೂಡಿಸುವುದು. ಸ್ವಚ್ಛತೆಯ ಬಗ್ಗೆ ನಿಗಾ ವಹಿಸುವ ಆಸಕ್ತ ಸ್ವಯಂಸೇವಕರ ಕಾವಲು ಸಮಿತಿ ರಚನೆ. ತ್ಯಾಜ್ಯಗಳನ್ನು ಬಿಸಾಡಲು ಕಸದ ಬುಟ್ಟಿ ಇಟ್ಟು ಸೂಚನ ಫಲಕ ಅಳವಡಿಕೆ.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.