Valmiki Corporation Scam ನಾಗೇಂದ್ರ, ದದ್ದಲ್‌ ಹೆಸರು ಏಕಿಲ್ಲ : ವಿಜಯೇಂದ್ರ ಪ್ರಶ್ನೆ


Team Udayavani, Aug 7, 2024, 6:47 AM IST

Valmiki Corporation Scam ನಾಗೇಂದ್ರ, ದದ್ದಲ್‌ ಹೆಸರು ಏಕಿಲ್ಲ : ವಿಜಯೇಂದ್ರ ಪ್ರಶ್ನೆ

ಮಂಡ್ಯ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ 187 ಕೋಟಿ ರೂ. ಲೂಟಿ ಹೊಡೆದ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್‌ ಅವರನ್ನು ಹಗರಣದ ಆರೋಪಪಟ್ಟಿಯಿಂದ ಕೈಬಿಟ್ಟಿರು ವುದು ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು.

ಮದ್ದೂರಿನಲ್ಲಿ ನಡೆದ ಪಾದ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ. ಕಾಂಗ್ರೆಸ್‌ ಅಧಿ ಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಭ್ರಷ್ಟ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಬಿಜೆಪಿ-ಜೆಡಿಎಸ್‌ ಹೋರಾಟ ಮುಂದು ವರಿಯಲಿದೆ ಎಂದು ಕಿಡಿಕಾರಿದರು.

ದಲಿತರು, ಪರಿಶಿಷ್ಟ ಜಾತಿ, ಪಂಗಡದ ಹೆಸರು ಹೇಳಿಕೊಂಡು ಸಿಎಂ ಸಿದ್ದರಾಮಯ್ಯ ಈ ವರ್ಗ ಕ್ಕಾಗಿ ಮೀಸಲಿಟ್ಟಿರುವ ಹಣವನ್ನು ಲೂಟಿ ಮಾಡಿದ್ದಾರೆ. ಇಂತಹ ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿರಬೇಕೆ? ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್‌ ಅವರನ್ನು ಅಪರಾ ಧಿ ಎಂದು ಮಾಡಿದರೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಂಬರ್‌ ವನ್‌ ಅಪರಾಧಿ ಯಾಗುತ್ತಾರೆ. ಅದಕ್ಕಾಗಿ ಚಾರ್ಜ್‌ ಶೀಟ್‌ನಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.