Double Bronze Medallist ಮನು ಭಾಕರ್ ಅವರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ
Team Udayavani, Aug 7, 2024, 10:43 AM IST
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಡಬಲ್ ಕಂಚಿನ ಪದಕ ವಿಜೇತ ಮನು ಭಾಕರ್ ಅವರು ಬುಧವಾರ (ಆಗಸ್ಟ್ 7) ದೆಹಲಿಗೆ ಬಂದಿಳಿದಿದ್ದು ಭರ್ಜರಿ ಸ್ವಾಗತ ನೀಡಲಾಗಿದೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಬರೆದ ಶೂಟರ್‌ಗೆ ವಿಮಾನ ನಿಲ್ದಾಣದ ಸಿಬಂದಿಗಳು, ಮಾಧ್ಯಮ ಪ್ರತಿನಿಧಿಗಳು, ಅಭಿಮಾನಿಗಳು, ಮನು ಭಾಕರ್ ಅವರ ಪೋಷಕರು, ಸಂಬಂಧಿಕರು, ಬಾಲ್ಯದ ತರಬೇತುದಾರರು ಹೂಮಳೆ ಗೈದು ಭವ್ಯವಾದ ಸ್ವಾಗತ ನೀಡಿದರು.
22 ರ ಹರೆಯದ ಮನು ವನಿತೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನೊಂದಿಗೆ ಪದಕಪಟ್ಟಿಯಲ್ಲಿ ಭಾರತದ ಖಾತೆಯನ್ನು ತೆರೆದ ಬಳಿಕ ಸರಬ್ಜೋತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಇನ್ನೊಂದು ಕಂಚಿನ ಪದಕ ಸೇರಿಸಿದ್ದರು.
ಪ್ಯಾರಿಸ್ ಒಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಮನು ಭಾಕರ್ ಅವರನ್ನು ಭಾರತದ ಧ್ವಜಧಾರಿಯಾಗಿ ಹೆಸರಿಸಲಾಗಿದೆ. ಆಗಸ್ಟ್ 11 ರಂದು ನಡೆಯಲಿರುವ ಸಮಾರಂಭದಲ್ಲಿ ಭಾಗಿಯಾಗಲು ಫ್ರಾನ್ಸ್‌ಗೆ ಮರಳಲಿದ್ದಾರೆ.
#WATCH | Double Olympic medalist in shooting, Manu Bhaker and her coach Jaspal Rana receive a grand welcome after they arrive at Delhi airport after Manu Bhaker’s historic performance in #ParisOlympics2024
She won bronze medals in Women’s 10m Air Pistol & the 10m Air Pistol… pic.twitter.com/h7syhyk1Sy
— ANI (@ANI) August 7, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.