![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 7, 2024, 4:55 PM IST
ಕಠ್ಮಂಡು: ನೇಪಾಳದ ಕಠ್ಮಂಡುವಿನ ವಾಯುವ್ಯ ಪರ್ವತ ಪ್ರದೇಶದಲ್ಲಿ ಬುಧವಾರ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ‘ಏರ್ ಡೈನಾಸ್ಟಿ ಹೆಲಿಕಾಪ್ಟರ್, 9N-AZD’ ಕಠ್ಮಂಡುವಿನಿಂದ ರಾಸುವಾಗೆ ತೆರಳುತ್ತಿತ್ತು ಮಧ್ಯಾಹ್ನ 1:54 ರ ಹೊತ್ತಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಹೆಲಿಕಾಪ್ಟರ್ ಸಂಪರ್ಕ ಕಡಿತಗೊಂಡು ನುವಾಕೋಟ್ ಜಿಲ್ಲೆಯ ಸೂರ್ಯ ಚೌರ್ -7 ರಲ್ಲಿ ಗುಡ್ಡ ಪ್ರದೇಶಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ ಎನ್ನಲಾಗಿದೆ.
ಅಪಘಾತದ ಸ್ಥಳದಿಂದ ನಾಲ್ವರು ಚೀನಾ ಪ್ರಜೆಗಳು ಹಾಗೂ ಪೈಲೆಟ್ ಸೇರಿದಂತೆ ಒಟ್ಟು ಐವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: RenukaSwamy Case: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಕೇಸ್‌ಗೆ ಟ್ವಿಸ್ಟ್
Helicopter crashes three minutes after taking off in Nepal; Pilot, four Chinese nationals killed
.
.
.
.
.#Nepal #NepalHelicopterCrash #Kathmandu #Nuwakot pic.twitter.com/zFHP1lH6qf— WION (@WIONews) August 7, 2024
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.