Kannada Movie: ಮುರುಗ ಸನ್‌ ಆಫ್ ಕಾನೂನು!


Team Udayavani, Aug 7, 2024, 5:10 PM IST

12

“ಕೊಡೆ ಮುರುಗ’ ಸಿನಿಮಾ ಮೂಲಕ ಹೀರೋ ಆದ ಮುನಿಕೃಷ್ಣ ಈಗ ಮತ್ತೂಂದು ಹೊಸ ಸಿನಿಮಾ ಮೂಲಕ ಅದೃಷ್ಟ ಪರೀಕ್ಷೆಗೆ ರೆಡಿಯಾಗಿದ್ದಾರೆ.

“ಮುರುಗ ಸನ್‌ ಆಫ್ ಕಾನೂನು’ ಎಂಬ ಚಿತ್ರದಲ್ಲಿ ಮುನಿಕೃಷ್ಣ ಅವರು ನಾಯಕನಾಗಿ ನಟಿಸುವ ಜೊತೆಗೆ ತಮ್ಮ ಎ.ಎಸ್‌.ಎ. ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ನಿರ್ಮಾಣ ಕೂಡ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಅನ್ನು ಹಿರಿಯ ನಿರ್ಮಾಪಕ ಎಸ್‌.ಎ.ಚಿನ್ನೇಗೌಡ ಅವರು ಬಿಡುಗಡೆ ಮಾಡಿ  ತಂಡಕ್ಕೆ ಶುಭಕೋರಿದರು. ಈ ಚಿತ್ರವನ್ನು ವಿಜಯ್‌ ಪ್ರವೀಣ್‌ ನಿರ್ದೇಶನ ಮಾಡಿದ್ದಾರೆ.

ಜಾಗ ಕೇಳಿಕೊಂಡು ಊರಿಗೆ ಬರುವ ಖಳನಾಯಕ ನಂತರ ಇಡೀ ಊರನ್ನೇ ತನ್ನ ಕಬ್ಜ ಮಾಡಿಕೊಳ್ಳುತ್ತಾನೆ. ಮುರುಗನ ತಂದೆಯನ್ನೂ ಕೊಲೆ ಮಾಡಿಸುತ್ತಾನೆ. ನಂತರ ಎಲ್. ಎಲ್.ಬಿ.ಓದಿಕೊಂಡಿದ್ದ ಮುರುಗ ಹೇಗೆ ಕಾನೂನಾತ್ಮಕವಾಗಿ ತನ್ನ ಜಾಗದ ಜೊತೆಗೆ ಊರನ್ನೂ ಉಳಿಸಿಕೊಳ್ಳುತ್ತಾನೆ ಎಂಬುದೇ ಮುರುಗ ಸನ್‌ ಆಫ್ ಕಾನೂನು ಚಿತ್ರದ ಕಥಾಹಂದರ.

ಆನೇಕಲ್, ಮಲ್ಪೆ, ಬೆಂಗಳೂರು ಸುತ್ತಮುತ್ತ 62 ದಿನ ಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ವೇದಿಕೆಯಲ್ಲಿ ನಿರ್ದೇಶಕ ವಿಜಯ್‌ ಮಾತನಾಡಿ, “ನನ್ನ ನಿರ್ದೇಶನದ 5ನೇ ಚಿತ್ರವಿದು. ಪುನೀತ್‌ ರಾಜಕುಮಾರ ಅವರು ನಮ್ಮ ಚಿತ್ರದ ಟೈಟಲ್‌ ಲಾಂಚ್‌ ಮಾಡಿಕೊಟ್ಟಿದ್ದರು. ಇದೊಂದು ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಸಿನಿಮಾ’ ಎಂದು ಹೇಳಿದರು.

“ಚಿತ್ರದ ಶೀರ್ಷಿಕೆ ಗೀತೆಯನ್ನು ಪುನೀತ್‌ರಾಜ್‌ಕುಮಾರ್‌ ಅವರು ಹಾಡಬೇಕಿತ್ತು. 10 ದಿನ ಶೂಟ್‌ ಆದ ಮೇಲೆ ಸಿನಿಮಾ ನಿಂತುಹೋಗಿತ್ತು. ಪುನೀತ್‌ ಅವರು ಹರಸಿದ ಸಿನಿಮಾ ನಿಲ್ಲಬಾರದೆಂದು ಸ್ವಂತ ಮನೆ ಮಾರಿ ಕಷ್ಟಪಟ್ಟು ಸಿನಿಮಾ ಮುಗಿಸಿದ್ದೇನೆ ಎಂದರು ಮುನಿಕೃಷ್ಣ.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.