Paris Olympics: ವಿನೇಶ್‌ ಪೋಗಾಟ್‌ ಆರೋಗ್ಯ ವಿಚಾರಿಸಿದ ಐಒಎ ಅಧ್ಯಕ್ಷೆ ಪಿ.ಟಿ.ಉಷಾ

"ವಿನೇಶ್‌ರ ಅನರ್ಹತೆ ಆಘಾತಕಾರಿ, ಪೋಗಾಟ್‌ಗೆ ವೈದ್ಯಕೀಯ, ಭಾವನಾತ್ಮಕ ಜೊತೆಗೆ ಇಡೀ ದೇಶದ ಬೆಂಬಲವಿದೆ"

Team Udayavani, Aug 7, 2024, 6:56 PM IST

Vinesha

ಪ್ಯಾರಿಸ್‌: ಒಲಿಂಪಿಕ್ಸ್‌ ಕ್ರೀಡಾಕೂಟದ ಕುಸ್ತಿಯ 50ಕೆ.ಜಿ ವಿಭಾಗದ ಫೈನಲ್‌ ಪಂದ್ಯಕ್ಕೆ ಆಯ್ಕೆಯಾಗಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ರನ್ನು 100ರಿಂದ 150 ಗ್ರಾಂ ತೂಕ ಹೆಚ್ಚಿರುವ ಕಾರಣಕ್ಕೆ ಅನರ್ಹಗೊಳಿಸಿದ್ದು ಭಾರತಕ್ಕೆ ಆಘಾತಕಾರಿಯಾಗಿ ಕುಸ್ತಿಯ ಮಹಿಳಾ ವಿಭಾಗದಲ್ಲಿ ಮೊದಲ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಕನಸು ಭಗ್ನಗೊಂಡಿದೆ.

ಈ ನಡುವೆ ನಿರ್ಜಲೀಕರಣದಿಂದ ಬಳಲುತ್ತಿರುವ ವಿನೇಶ್ ರನ್ನು ಪ್ಯಾರಿಸ್​ನಲ್ಲಿರುವ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿರುವ ಕ್ಲಿನಿಕ್​ನಲ್ಲಿ ದಾಖಲಿಸಿರುವ ವಿನೇಶ್​ರನ್ನು ಐಒಎ (ಇಂಡಿಯನ್‌ ಒಲಿಂಪಿಕ್‌ ಅಸೋಸಿಯೇಷನ್‌) ಅಧ್ಯಕ್ಷೆ ಪಿ.ಟಿ. ಉಷಾ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಐಒಎ ಅಧ್ಯಕ್ಷೆ ಪಿ.ಟಿ. ಉಷಾ  ‘ವಿನೇಶ್ ರ ಅನರ್ಹತೆ ಆಘಾತಕಾರಿ. ನಾನು ಸ್ವಲ್ಪ ಸಮಯಕ್ಕೂ ಮೊದಲು ಒಲಿಂಪಿಕ್ ವಿಲೇಜ್ ಪಾಲಿಕ್ಲಿನಿಕ್‌ನಲ್ಲಿ ವಿನೇಶ್ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ. ಅವರಿಗೆ ಭಾರತೀಯ ಒಲಿಂಪಿಕ್ ಸಂಸ್ಥೆ, ಭಾರತ ಸರ್ಕಾರ ಮತ್ತು  ದೇಶದಿಂದ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದೇನೆ. ನಾವು ವಿನೇಶ್‌ಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲ ನೀಡುತ್ತಿದ್ದೇವೆ’ ಎಂದು ಹೇಳಿದ್ದಾರೆ.

‘ವಿನೇಶ್ ಫೋಗಟ್ ಅನರ್ಹತೆ ವಿರುದ್ಧ ಭಾರತೀಯ ಒಲಿಂಪಿಕ್ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ. ಡಬ್ಲ್ಯುಎಫ್‌ಐ ಕೂಡ ಒಲಿಂಪಿಕ್ ಸಮಿತಿಗೆ ಪತ್ರ ಬರೆದು ವಿನೇಶ್ ರನ್ನು ಹೊರಗಿಡುವುದಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದಿದ್ದಾರೆ.  ವಿನೇಶ್ ಅವರ ವೈದ್ಯಕೀಯ ತಪಾಸಣೆ ನಡೆಸಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದಾರೆ. ವಿನೇಶ್ ದೈಹಿಕವಾಗಿ ಚೆನ್ನಾಗಿದ್ದಾರೆ ಆದರೆ ಮಾನಸಿಕವಾಗಿ ಅವರು ತುಂಬಾ ಕುಗ್ಗಿದ್ದಾರೆ ಎಂದರು.

ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ‘ಕೆಲವೊಮ್ಮೆ ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ, ಅಂತಹ ಪರಿಸ್ಥಿತಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್‌ನ ತೂಕ ಹೆಚ್ಚಾದಾಗ ಅದನ್ನು ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನಗಳ ಮಾಡಿತು. ಅವರ ಕೂದಲು ಕೂಡ  ಕತ್ತರಿಸಲಾಯಿತು. ಆದರೆ ಬೆಳಿಗ್ಗೆ 7 ಗಂಟೆಗೆ ಅವರನ್ನು ತೂಕ ಮಾಡಿದಾಗ, ಅವರು ನಿಗದಿಗಿಂತ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡು ಬಂತು ಎಂದಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.