Kota: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಮೆಸ್ಕಾಂ ಸಿಬಂದಿಗಳಿದ್ದ ಕಾರು; ಅಪಾಯದಿಂದ ಪಾರು
Team Udayavani, Aug 7, 2024, 8:56 PM IST
ಕೋಟ: ಮೆಸ್ಕಾಂ ಸಿಬಂದಿಗಳು ಸಂಚರಿಸುತ್ತಿದ್ದ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಸಂಪೂರ್ಣ ಹಾನಿಗೊಳಗಾದ ಘಟನೆ ಬುಧವಾರ(ಆ.6) ಸಾಲಿಗ್ರಾಮ ಮಾರಿಗುಡಿ ಸಮೀಪ ಸಂಭವಿಸಿದೆ.
ಇಲಾಖೆ ಕೆಲಸದ ಮೇಲೆ ಆಗಮಿಸಿದ ಸಿಬಂದಿಗಳು ಬಾಡಿಗೆ ವಾಹನದಲ್ಲಿ ಕೋಟದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದ್ದು, ಈ ಸಂದರ್ಭ ಕಂಬ ತುಂಡಾಗಿ ವೈಯರ್ ಕಾರಿನ ಮೇಲೆ ಬಿದ್ದಿದೆ.
ಘಟನೆಯಲ್ಲಿ ಕಾರು ಚಾಲಕ, ಇರ್ವರು ಸಿಬಂದಿಗಳಿಗೆ ಸಣ್ಣಪುಟ್ಟ ಗಾಯವಾಗಿದೆ. ಮೆಸ್ಕಾಂನವರು ಸ್ಥಳಕ್ಕಾಗಮಿಸಿ ಹಾನಿಯಾದ ವಿದ್ಯುತ್ ಕಂಬದ ದುರಸ್ತಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.