ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ: ವಿಚಾರಣೆ ಕ್ರಮ ಸುಧಾರಿಸಿ… ಇ.ಡಿ.ಗೆ ಸುಪ್ರೀಂ ತಾಕೀತು
Team Udayavani, Aug 7, 2024, 10:59 PM IST
ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ (ಪಿಎಂಎಲ್ಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣಾ ಕ್ರಮವನ್ನು ಸುಧಾರಿಸಿಕೊಳ್ಳಿ ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ಬುಧವಾರ ತಾಕೀತು ಮಾಡಿದೆ.
ಪಿಎಂಎಲ್ಎ ಅನ್ವಯ 2014ರಿಂದ ದಾಖಲಾಗಿರುವ 5000 ಪ್ರಕರಣಗಳ ಪೈಕಿ ಕೇವಲ 40 ಪ್ರಕರಣ ಗಳಿಗಷ್ಟೇ ಶಿಕ್ಷೆ ಘೋಷಣೆಯಾಗಿರುವ ವಿಚಾರವನ್ನೂ ಈ ವೇಳೆ ಪ್ರಸ್ತಾಪಿಸಿದೆ.
ಛತ್ತೀಸ್ಗಢ ಮೂಲದ ಉದ್ಯಮಿ ಸುನೀಲ್ ಕುಮಾರ್ ವಿರುದ್ಧದ ಪಿಎಂ ಎಲ್ಎ ಪ್ರಕರಣವನ್ನು ನ್ಯಾ.ಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾ.ಉಜ್ಜಾಲ್ ಭುಯಾನ್ ಅವರ ಪೀಠ ವಿಚಾರಣೆ ನಡೆಸುತ್ತಿತ್ತು. ಇದೇ ಸಂಸ ತ್ತಿನಲ್ಲಿ ಗೃಹ ಸಚಿವಾಲಯ ನೀಡಿದ ಮಾಹಿತಿ ಉಲ್ಲೇಖೀಸಿ, ಪಿಎಂಎಲ್ಎ ಕೇಸುಗಳುದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರುವಂಥವು. ನೀವು ಅದನ್ನು ಗಮನದಲ್ಲಿರಿಸಿಕೊಂಡು ಕೇಸು ದಾಖಲಿಸಬೇಕು. ಯಾರದೋ ಹೇಳಿಕೆಯನ್ನು ಆಧರಿಸಿ ಅಲ್ಲ. ನೀವೆ ದಾಖಲಿಸಿರುವ 5000 ಪ್ರಕರಣಗಳ ಪೈಕಿ ಕೇವಲ 40ಕ್ಕೆ ಶಿಕ್ಷೆಯಾಗಿದೆ. ಇನ್ನಾದರೂ ತನಿಖಾ ಕ್ರಮ ಸುಧಾರಿಸಿಕೊಳ್ಳಿ ಎಂದು ಪೀಠ ಇ.ಡಿ.ಗೆ ಚಾಟಿ ಬೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.