Mangaluru ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ


Team Udayavani, Aug 8, 2024, 12:17 AM IST

Mangaluru ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗೆ 20 ವರ್ಷ ಕಠಿನ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ತೆಂಕ ಎಡಪದವು ನಿವಾಸಿ ಪ್ರಕಾಶ್‌ (32) ಶಿಕ್ಷೆಗೀಡಾದ ಅಪರಾಧಿ. 2023ರ ಜನವರಿ 17ರಂದು ಬೆಳಗ್ಗೆ 10 ಗಂಟೆಗೆ ಸಂಬಂಧಿಯೇ ಆಗಿರುವ ಅಪರಾಧಿಯ ಮನೆಗೆ 14ರ ವಯಸ್ಸಿನ ಅಪ್ರಾಪ್ತ ವಯಸ್ಕ ಬಾಲಕಿ ತೆರಳಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಬಾಲಕಿಯನ್ನು ಅಡುಗೆ ಮನೆಗೆ ಎಳೆದೊಯ್ದ ಪ್ರಕಾಶ್‌ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದ.

ಘಟನೆಯಿಂದ ನೊಂದ ಬಾಲಕಿ ತನ್ನ ಕೈಗಳನ್ನು ಬ್ಲೇಡಿನಿಂದ ಕುಯ್ದುಕೊಂಡಿದ್ದು, ಈ ವೇಳೆ ಆಕೆಯ ಸಹೋದರಿ ವಿಚಾರಿಸಿದಾಗ ಅತ್ಯಾಚಾರ ಬಯಲಿಗೆ ಬಂದಿದೆ. ಬಳಿಕ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯವು ಅಪರಾಧಿ ಪ್ರಕಾಶ್‌ 20 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ತೀರ್ಪು ನೀಡಿ, ದಂಡದ 50 ಸಾವಿರ ರೂ. ಹಣವನ್ನು ನೊಂದ ಬಾಲಕಿಗೆ ನೀಡುವಂತೆ ಆದೇಶಿಸಿದೆ.

ಅಲ್ಲದೆ ಹೆಚ್ಚುವರಿಯಾಗಿ 2,50,000 ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಬಾಲಕಿಗೆ ನೀಡುವಂತೆ ತೀರ್ಪಿನಲ್ಲಿ ನಿರ್ದೇಶನ ನೀಡಲಾಗಿದೆ. ಸರಕಾರದ ಪರ ಕೆ. ಬದರಿನಾಥ್‌ ನಾಯರಿ ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.