Horoscope: ಅವಸರ ಪಡದೆ ಸಾವಧಾನದಿಂದ ಮುನ್ನಡೆಯಿರಿ


Team Udayavani, Aug 8, 2024, 7:36 AM IST

1

ಮೇಷ: ತರಾತುರಿಯ ದಿನಚರಿಯಿಂದ ಹೊರಬರಲಾರದ ಸನ್ನಿವೇಶ. ಉದ್ಯೋಗಸ್ಥರಿಗೆ ಹೆಚ್ಚು ಜವಾಬ್ದಾರಿಯ ಕೆಲಸಗಳು ಬರಲಿವೆ. ಸ್ವಂತ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಯಶಸ್ಸು. ವೃತ್ತಿಪರರಿಗೆ ಮಾಮೂಲಿನಂತೆ ಒತ್ತಡ.

ವೃಷಭ: ಅವಸರ ಪಡದೆ ಸಾವಧಾನದಿಂದ ಮುನ್ನಡೆಯಿರಿ. ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ. ಎಲೆಕ್ಟ್ರಾನಿಕ್‌ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ.ಉದ್ಯೋಗಪತಿಗಳಿಗೆ ಕಳಂಕ ಬರಿಸುವ ಘಟನೆ ನಡೆಯುವ ಸಾಧ್ಯತೆ.

ಮಿಥುನ: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ. ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ. ಸ್ವಂತ ಉದ್ಯಮಗಳ ನಿರ್ವಾಹಕರಿಗೆ ಬೇಡಿಕೆಗೆ ತಕ್ಕಂತೆ ಪೂರೈಕೆಗಳ ಸಮಸ್ಯೆ. ಪಶುಸಂಗೋಪನೆ, ಹೈನುಗಾರಿಕೆ, ಜೇನು ವ್ಯವಸಾಯಗಾರರಿಗೆ ಆದಾಯ ಮಧ್ಯಮ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಹೊಸದಾಗಿ ಪಾಲುದಾರಿಕೆ ವ್ಯವಹಾರಗಳು ಬೇಡ. ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ ಹಾಗೂ ಆದಾಯ ವೃದ್ಧಿ. ಬಂಧುವರ್ಗದಲ್ಲಿ ವಿವಾಹಾದಿ ಮಂಗಲ ಕಾರ್ಯಗಳು.

ಸಿಂಹ: ಅಭಿವೃದ್ಧಿಯ ಪಥದಲ್ಲಿ ದಾಪುಗಾಲಿನಿಂದ ಸಾಗುವ ಪ್ರಯತ್ನ. ಉದ್ಯೋಗ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಣೆಗೆ ಮೇಲಿನವರ ಮೆಚ್ಚುಗೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಆದಾಯ ತೃಪ್ತಿಕರ. ಉತ್ಪಾದನಾ ರಂಗದವರಿಗೆ ಅಧಿಕ ಬೇಡಿಕೆಯ ಸವಾಲು.

ಕನ್ಯಾ: ಎಲ್ಲರ ಆರೋಗ್ಯ ಉತ್ತಮ. ಹಿರಿಯರಿಂದ ವ್ಯವಹಾರಕ್ಕೆ ಸೂಕ್ತವಾದ ಸಲಹೆ ಲಭ್ಯ. ದೂರಪ್ರಯಾಣ ಸಂಭವ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಸ್ವಂತ ವ್ಯವಹಾರದಲ್ಲಿ ಲಾಭ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿಯಿಂದ ಶುಭ.

ತುಲಾ: ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಲು ಕಲಿಯಿರಿ. ಉದ್ಯೋಗ ಕ್ಷೇತ್ರದಲ್ಲಿ ಮಾಮೂಲು ಸವಾಲುಗಳು. ಗುರು, ದೇವತಾನುಗ್ರಹದಿಂದ ನಿತ್ಯದ ವ್ಯವಹಾರಗಳಲ್ಲಿ ಜಯ. ಮನೆಯಲ್ಲಿ ದೇವತಾ ಕಾರ್ಯಗಳ ಸಿದ್ಧತೆ. ಗೃಹಿಣಿಯರಿಗೆ, ಮಕ್ಕಳಿಗೆ ನೆಮ್ಮದಿ.

ವೃಶ್ಚಿಕ: ಭೂತಕಾಲವನ್ನು ಮರೆತು ವರ್ತಮಾನದಲ್ಲಿ ಬದುಕುವುದೇ ಯಶಸ್ಸಿನ ಮಾರ್ಗ. ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಬಂಧುವರ್ಗದಿಂದ ಶುಭವಾರ್ತೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನದ ಸ್ಥಿತಿ. ಸ್ವಂತ ಉದ್ಯಮ ನಡೆಸುವವರಿಗೆ ಮುನ್ನಡೆ.

ಧನು: ಎಲ್ಲರಂಗಗಳಲ್ಲೂ ತೃಪ್ತಿಕರವಾಗಿ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ವಿವಿಧ ಅವಕಾಶಗಳು ಲಭ್ಯ. ಸ್ವಂತ ಉದ್ಯಮಿಗಳ ಉತ್ಪನ್ನಗಳಿಗೆ ಉತ್ತಮ ಬೇಡಿಕೆ. ಲೇವಾದೇವಿ ವ್ಯವಹಾರಸ್ಥರಿಗೆ ಮಧ್ಯಮ ಲಾಭ. ಹಿರಿಯರಿಗೆ, ಗೃಹಿಣಿ, ಮಕ್ಕಳಿಗೆ ಸಮಾಧಾನದ ವಾತಾವರಣ.

ಮಕರ: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ. ಉದ್ಯೋಗದಲ್ಲಿ ಜವಾಬ್ದಾರಿ ಕೊಂಚ ಬದಲಾವಣೆ. ಕಳೆದು ಹೋದ ವಸ್ತು ಮರಳಿ ಸಿಗುವ ಸಾಧ್ಯತೆ. ಹೊಸಬರ ಪರಿಚಯದಿಂದ ಲಾಭ. ಸ್ವಂತ ಆರೋಗ್ಯದತ್ತ ಗಮನವಿರಲಿ.

ಕುಂಭ: ಶನಿಯ ವಕ್ರಗತಿಯಿಂದ ಪರಿಸ್ಥಿತಿಯಲ್ಲಿ ಕೊಂಚ ವ್ಯತ್ಯಾಸ. ಉದ್ಯೋಗದಲ್ಲಿ ಗಳಿಕೆಗೆ ಸರಿ ಹೊಂದದ ದುಡಿಮೆ. ಕಿವಿಕಚ್ಚುವ ಪ್ರವೃತ್ತಿಯುಳ್ಳವರ ಕುರಿತು ಎಚ್ಚರ. ಸಮಾಜ ಸೇವೆಗೆ ಮತ್ತಷ್ಟು ಅವಕಾಶಗಳು ಗೋಚರ. ಬಂಧುವರ್ಗದ ವಿವಾಹ ಸಮಸ್ಯೆ ನಿವಾರಿಸಲು ನೆರವು.

ಮೀನ: ದಿನಾರಂಭದಲ್ಲಿ ಕೊಂಚ ಕಿರಿಕಿರಿ ಅನಿಸಿಕೆ. ವೃತ್ತಿಕ್ಷೇತ್ರದಲ್ಲಿ ಸಮಯದ ಸವಾಲು.ಅಧಿಕಾರಿ ವರ್ಗದಿಂದ ಅನುಕೂಲಕರ ಸ್ಪಂದನ. ಕೊಟ್ಟು ಮರೆತಿದ್ದ ಸಾಲ ತಾನಾಗಿ ಮರಳಿ ಆನಂದ. ಹಿರಿಯರ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ.

ಟಾಪ್ ನ್ಯೂಸ್

BGT 2024-25: Australia’s Squad For 1st Test against India announced

BGT: ಭಾರತ ವಿರುದ್ದದ ಮೊದಲ ಟೆಸ್ಟ್‌ ಗೆ ಆಸೀಸ್‌ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ

Pilikulka-Kambala

Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Palimaru-Swamji

Waqf Notice: ವಕ್ಫ್ ಬೋರ್ಡ್‌ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

Eidu-1

Karkala: ಈದು ಗ್ರಾಮವನ್ನು ಮರೆತು ಬಿಟ್ಟಿದೆಯೇ ಸರಕಾರ?

BJP-JDS-congress-Party

Election Campaign: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ, ಉದ್ಯಮದ ವಿಸ್ತರಣೆ ಕುರಿತು ವಿಮರ್ಶೆ

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

1-horoscope

Daily Horoscope: ವ್ಯರ್ಥ ವಾದವಿವಾದಕ್ಕೆ ಅವಕಾಶ ಕೊಡಬೇಡಿ; ಹೊಸ ಸವಾಲುಗಳು, ಜವಾಬ್ದಾರಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

BGT 2024-25: Australia’s Squad For 1st Test against India announced

BGT: ಭಾರತ ವಿರುದ್ದದ ಮೊದಲ ಟೆಸ್ಟ್‌ ಗೆ ಆಸೀಸ್‌ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ

Pilikulka-Kambala

Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Palimaru-Swamji

Waqf Notice: ವಕ್ಫ್ ಬೋರ್ಡ್‌ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.