![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 8, 2024, 8:13 AM IST
ನವದೆಹಲಿ: ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ನಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಅವರು 2 ಕೋಟಿ ರೂ. ನೆರವು ನೀಡಿದ್ದಾರೆ.
ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ (ಸಿಎಮ್‌ಡಿಆರ್‌ಎಫ್) ಬುಧವಾರ ಪ್ರಭಾಸ್ 2 ಕೋಟಿ ರೂ. ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಪ್ರಭಾಸ್ ಸೇರಿದಂತೆ ಟಾಲಿವುಡ್‌ನ ಪ್ರಮುಖ ನಟರಾದ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ 1 ಕೋಟಿ ರೂ. ಘೋಷಿಸಿದ್ದಾರೆ. ಅಲ್ಲದೇ ನಟ ಅಲ್ಲು ಅರ್ಜುನ್ 25 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ : Vinesh Phogat: “ಅಮ್ಮಾ ನನ್ನ ವಿರುದ್ಧ ಕುಸ್ತಿ ಗೆದ್ದಿದೆ..”; ನಿವೃತ್ತಿ ಘೋಷಿಸಿದ ಘೋಗಾಟ್
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.