Udupi: ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ
Team Udayavani, Aug 8, 2024, 10:30 AM IST
ಉಡುಪಿ: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗು ಮಾಳಿಗೆಯಲ್ಲಿ ಆ.7 ಬುಧವಾರ ಉದ್ಘಾಟಿಸಿದರು.
ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ ಸ್ಪರ್ಧೆಗಳ ವಿವರಗಳನ್ನು ಈ ಕಚೇರಿಯಿಂದ ಪಡೆಯಬಹುದು.
ಕಾರ್ಯಾಲಯ ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಕಾರ್ಯಾಚರಿಸಲಿದೆ. ಮಾಹಿತಿ ಹಾಗೂ ವಿವರಗಳಿಗಾಗಿ ಸುಮಿತ್ರಾ ಕೆರೆಮಠ ಅವರ ಮೊ.ಸಂ.: 9035679905 ನ್ನು ಸಂಪರ್ಕಿಸಬಹುದು.
ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, ಕೋಶಾಧಿಕಾರಿ ರಂಜನ್ ಕಲ್ಕೂರ, ಶ್ರೀಮಠದ ದಿವಾನ ನಾಗರಾಜ ಆಚಾರ್ಯ, ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಕಲಾ ಕಾರ್ಯದರ್ಶಿ ರಮೇಶ್ ಭಟ್, ರವೀಂದ್ರಾಚಾರ್ಯ ಮತ್ತಿತರ ಸಮಿತಿ ಸದಸ್ಯರು ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.