Japanನಲ್ಲಿ 7.1ರಷ್ಟು ತೀವ್ರತೆಯ ಪ್ರಬಲ ಭೂಕಂಪ-ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆ


Team Udayavani, Aug 8, 2024, 3:03 PM IST

Japanನಲ್ಲಿ 7.1ರಷ್ಟು ತೀವ್ರತೆಯ ಪ್ರಬಲ ಭೂಕಂಪ-ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆ

Japan Exrthquake: ಜಪಾನ್‌ ನ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

7.1ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿರುವುದಾಗಿ ಜಪಾನ್‌ ಭೂಗರ್ಭಶಾಸ್ತ್ರ ಸಂಸ್ಥೆ ತಿಳಿಸಿದೆ. ಜಪಾನ್‌ ನ ದಕ್ಷಿಣದ ಮುಖ್ಯ ದ್ವೀಪವಾದ ಕ್ಯೂಶುವಿನ ಪೂರ್ವ ಕರಾವಳಿಯಲ್ಲಿ ಸುಮಾರು 30 ಕಿಲೋ ಮೀಟರ್‌ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇರುವುದನ್ನು ಗುರುತಿಸಲಾಗಿದೆ ಎಂದು ವರದಿ ವಿವರಿಸಿದೆ.

ಪ್ರಬಲ ಭೂಕಂಪದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಈವರೆಗೆ ಯಾವ ಮಾಹಿತಿಯೂ ಬಂದಿಲ್ಲ. ಭೂಕಂಪದ ಹಿನ್ನೆಲೆಯಲ್ಲಿ ದಕ್ಷಿಣ ಕರಾವಳಿ ಭಾಗದಲ್ಲಿ 1 ಮೀಟರ್‌ ಎತ್ತರದಷ್ಟು ಅಳೆಗಳು ಮೇಲೇಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಪ್ರಬಲ ಭೂಕಂಪದಲ್ಲಿ ಕ್ಯೂಶು ಮತ್ತು ಷಿಕೋಕು ನ್ಯೂಕ್ಲಿಯರ್‌ ಘಟಕಗಳಿಗೆ ಒಂದು ವೇಳೆ ಏನಾದರು ಹಾನಿಯಾಗಿದೆಯೇ ಎಂದು ಪರಿಶೀಲಿಸಬೇಕಾಗಿದೆ ಎಂದು ಮೂಲಕಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಭೂಕಂಪದ ತೀವ್ರತೆಗೆ ಹಲವು ಮನೆಗಳ ಕಿಟಕಿಗಳು ಒಡೆದು ಹೋಗಿದ್ದು, ಭಾಗಶಃ ಕುಸಿದು ಹೋಗಿರುವ ಮನೆ ಹಾಗೂ ರಸ್ತೆಗಳು ಬಾಯ್ಬಿಟ್ಟಿರುವುದಾಗಿ ಜಪಾನ್‌ ನ ಎನ್‌ ಎಚ್‌ ಕೆ ಪಬ್ಲಿಕ್‌ ಟೆಲಿವಿಷನ್‌ ವರದಿ ಬಿತ್ತರಿಸಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.